ಕೀರ್ತನೆಗಳು 72:13 - ಕನ್ನಡ ಸತ್ಯವೇದವು C.L. Bible (BSI)13 ದೀನದರಿದ್ರರಿಗೆ ದಯೆಯ ತೋರುವನು I ದಲಿತರ ಪ್ರಾಣವನು ಕಾಪಾಡುವನು II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ದೀನದರಿದ್ರರ ಮೇಲೆ ಕರುಣೆಯುಳ್ಳವನಾಗಿ ಅವರ ಪ್ರಾಣಗಳನ್ನು ಸಂತೈಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ದೀನದರಿದ್ರರ ಮೇಲೆ ಕರುಣೆಯುಳ್ಳವನಾಗಿ ಅವರ ಪ್ರಾಣಗಳನ್ನು ಸಂತೈಸುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಬಡವರೂ ಅಸಹಾಯಕರೂ ಅವನನ್ನೇ ಅವಲಂಬಿಸಿಕೊಳ್ಳುವರು. ರಾಜನು ಅವರ ಪ್ರಾಣಗಳನ್ನು ಕಾಪಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ದರಿದ್ರನನ್ನೂ, ಬಡವನನ್ನೂ ಕರುಣಿಸುವನು. ಬಡವರ ಪ್ರಾಣಗಳನ್ನು ರಕ್ಷಿಸುವನು. ಅಧ್ಯಾಯವನ್ನು ನೋಡಿ |