ಕೀರ್ತನೆಗಳು 73:13 - ಕನ್ನಡ ಸತ್ಯವೇದವು C.L. Bible (BSI)13 ನಾ ನಿರ್ಮಲಚಿತ್ತನಾಗಿ ಬಾಳಿದ್ದು ವ್ಯರ್ಥವೋ? I ಶುದ್ಧಹಸ್ತನಾಗಿ ನಡೆದುಕೊಂಡುದು ನಿರರ್ಥಕವೋ? II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನನ್ನ ಮನಸ್ಸನ್ನು ನಿರ್ಮಲಮಾಡಿಕೊಂಡಿದ್ದೂ, ಶುದ್ಧತ್ವದಲ್ಲಿ ಕೈತೊಳಕೊಂಡಿದ್ದೂ ವ್ಯರ್ಥವೇ ಸರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನನ್ನ ಮನಸ್ಸನ್ನು ನಿರ್ಮಲಮಾಡಿಕೊಂಡದ್ದೂ ಶುದ್ಧತ್ವದಲ್ಲಿ ಕೈತೊಳಕೊಂಡದ್ದೂ ವ್ಯರ್ಥವೇ ಸರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಹೀಗಿರಲು, ನನ್ನ ಹೃದಯವನ್ನು ನಾನೇಕೆ ನಿರ್ಮಲಗೊಳಿಸಿಕೊಳ್ಳಲಿ? ನನ್ನ ಕೈಗಳನ್ನು ನಾನೇಕೆ ಸ್ವಚ್ಛಗೊಳಿಸಿಕೊಳ್ಳಲಿ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನನ್ನ ಹೃದಯವನ್ನು ಶುದ್ಧ ಮಾಡಿಕೊಂಡಿದ್ದು ವ್ಯರ್ಥವೋ? ನನ್ನ ಅಂಗೈಗಳನ್ನು ನಿರಪರಾಧದಲ್ಲಿ ತೊಳೆದಿದ್ದೂ ವ್ಯರ್ಥವೋ? ಅಧ್ಯಾಯವನ್ನು ನೋಡಿ |