ಕೀರ್ತನೆಗಳು 73:20 - ಕನ್ನಡ ಸತ್ಯವೇದವು C.L. Bible (BSI)20 ನಿದ್ರೆಯಿಂದೆದ್ದವನು ಕನಸನ್ನು ತೃಣೀಕರಿಸುವಂತೆ I ಪ್ರಭು ನೀನೆದ್ದು ಕಡೆಗಣಿಸುವೆ ಅವರನು ಮಾಯೆಯಂತೆ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಎಚ್ಚರವಾದವನು ಕನಸ್ಸನ್ನು ಕಂಡ ಹಾಗೆ ಯೆಹೋವನೇ, ನೀನು ಏಳುವಾಗ ಅವರನ್ನು ಮಾಯಾರೂಪರೆಂದು ಭಾವಿಸುತ್ತೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಎಚ್ಚರವಾದವನು ಕನಸನ್ನು ಹೇಗೋ ಹಾಗೆ ಯೆಹೋವನೇ, ನೀನು ಏಳುವಾಗ ಅವರನ್ನು ಮಾಯಾರೂಪರೆಂದು ಭಾವಿಸುತ್ತೀ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಯೆಹೋವನೇ, ನಾವು ನಿದ್ರೆಯಿಂದ ಎಚ್ಚರಗೊಂಡಾಗ ಮರೆತುಬಿಡುವ ಕನಸಿನಂತಿದ್ದಾರೆ ಆ ಜನರು. ನಾವು ಕನಸಿನಲ್ಲಿ ಕಾಣುವ ರಾಕ್ಷಸರಂತೆ ನೀನು ಅವರನ್ನು ಮಾಯಗೊಳಿಸುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅವರು ನಿದ್ದೆಯಿಂದ ಎಚ್ಚರಗೊಂಡ ಕನಸಿನಂತೆ ಇರುತ್ತಾರೆ. ಯೆಹೋವ ದೇವರೇ, ನಿಮ್ಮ ದೃಷ್ಟಿಯಲ್ಲಿ ಅವರು ಅಲ್ಪರಾಗಿರಲಿ. ಅಧ್ಯಾಯವನ್ನು ನೋಡಿ |