Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 73:21 - ಕನ್ನಡ ಸತ್ಯವೇದವು C.L. Bible (BSI)

21 ಹೃದಯ ನೊಂದು ಬೆಂದಿರಲು I ಮನದಲಿ ಅಲಗು ನಾಟಿರಲು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನನ್ನ ಮನಸ್ಸು ನೊಂದುಹೋಗಿತ್ತು; ಆಂತರ್ಯದಲ್ಲಿ ಅಲಗು ನೆಟ್ಟಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನನ್ನ ಮನಸ್ಸು ನೊಂದುಹೋಗಿತ್ತು; ಆಂತರ್ಯದಲ್ಲಿ ಅಲಗು ನೆಟ್ಟಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21-22 ನಾನು ಬಹು ಮೂಢನಾಗಿದ್ದೆ. ಶ್ರೀಮಂತರ ಕುರಿತಾಗಿಯೂ ದುಷ್ಟರ ಕುರಿತಾಗಿಯೂ ಆಲೋಚಿಸಿ ಗಲಿಬಿಲಿಗೊಂಡೆ. ದೇವರೇ, ನಾನು ನಿನ್ನ ಮೇಲೆ ಕೋಪಗೊಂಡಿದ್ದೆನು; ಬೇಸರಗೊಂಡಿದ್ದೆನು! ನಾನು ಮೂಢ ಪಶುವಿನಂತೆ ವರ್ತಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನನ್ನ ಹೃದಯವು ದುಃಖಗೊಂಡು, ನನ್ನ ಆತ್ಮವು ಕಹಿಗೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 73:21
5 ತಿಳಿವುಗಳ ಹೋಲಿಕೆ  

ಪ್ರಭುವಿನ ಮುಂದೆ ಪ್ರಶಾಂತನಾಗಿರು, ಆತನಿಗೋಸ್ಕರ ಕಾದಿರು I ಸ್ವಾರ್ಥಿಗಳ, ಕುತಂತ್ರಿಗಳ ಏಳಿಗೆಯ ಕಂಡು ಉರಿಗೊಳ್ಳದಿರು II


ಮುತ್ತಿಕೊಂಡಿವೆ ನನ್ನನು ಆತನ ಬಾಣಗಳು ನಿರ್ದಯೆಯಿಂದ ಅಂತರಂಗವನ್ನು ಇರಿಯುತ್ತಿಹನು ನೆಲದ ಮೇಲೆ ನನ್ನ ಪಿತ್ತವನು ಸುರಿಸುತ್ತಿಹನು.


ತನ್ನ ಬತ್ತಳಿಕೆಯ ಅಂಬುಗಳಿಂದ ಇರಿದಿದ್ದಾನೆ ನನ್ನ ಅಂತರಂಗವನ್ನು.


ತಡವರಿಸಿದವು ನನ್ನ ಕಾಲುಗಳು I ಜಾರಿ ಬೀಳಲಿದ್ದವು ಹೆಜ್ಜೆಗಳು II


ಕೇಡು ಮಾಡುವವರ ನೋಡಿ ಸಿಡಿಮಿಡಿಯಾಗಬೇಡ I ದುರಾಚಾರಿಗಳ ಕಂಡು ಮಚ್ಚರಗೊಳ್ಳಬೇಡ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು