Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 73:5 - ಕನ್ನಡ ಸತ್ಯವೇದವು C.L. Bible (BSI)

5 ಇತರರಂತೆ ಅವರಿಗೆ ಸಂಕಟವಿಲ್ಲವಲ್ಲಾ! I ರೋಗರುಜೆ ಅವರಿಗಂಟುವುದಿಲ್ಲವಲ್ಲಾ! II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಮನುಷ್ಯರ ಕಷ್ಟದಲ್ಲಿ ಅವರು ಭಾಗಿಗಳಾಗುವುದಿಲ್ಲ; ಇತರರಿಗೆ ತಗುಲುವಂತೆ ಅವರಿಗೆ ಅಂಟುರೋಗವೂ ತಗುಲುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಮನುಷ್ಯರ ಕಷ್ಟದಲ್ಲಿ ಅವರು ಭಾಗಿಗಳಾಗುವದಿಲ್ಲ; ಇತರರಿಗೆ ತಗುಲುವಂತೆ ಅವರಿಗೆ ಅಂಟುರೋಗವೂ ತಗುಲುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆ ಗರ್ವಿಷ್ಠರು ನಮ್ಮಂತೆ ಕಷ್ಟಪಡುವುದಿಲ್ಲ. ಅವರಿಗೆ ಬೇರೆಯವರಂತೆ ತೊಂದರೆಗಳಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇತರರ ಹಾಗೆ ಅವರಿಗೆ ಯಾವುದೇ ಹೊರೆ ಇಲ್ಲ ಮಾನವರಿಗೆ ತಗುಲುವ ಯಾವುದೇ ವ್ಯಾಧಿಯೂ ಅವರಿಗೆ ತಗುಲುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 73:5
9 ತಿಳಿವುಗಳ ಹೋಲಿಕೆ  

ದುರ್ಜನರಿದೊ ನಿಶ್ಚಿಂತರಾಗಿಹರು I ಸಿರಿಮೇಲೆ ಸಿರಿಯ ಶೇಖರಿಸುತಿಹರು II


ಅವರ ಮನೆ ನಿರ್ಭೀತ, ಹಾಗೂ ಸುರಕ್ಷಿತ ಅವರ ಮೇಲೆ ಬೀಳದು ದೇವರ ದಂಡ.


ನನ್ನ ಪ್ರೀತಿಪಾತ್ರರನ್ನು ನಾನು ಖಂಡಿಸುತ್ತೇನೆ ಮತ್ತು ದಂಡಿಸುತ್ತೇನೆ. ಆದುದರಿಂದ ಉತ್ಸಾಹದಿಂದಿರು, ದೇವರಿಗೆ ಅಭಿಮುಖನಾಗಿರು.


ದೇವರು ಎಲ್ಲಾ ಮಕ್ಕಳನ್ನು ಶಿಕ್ಷಿಸುವಾಗ, ನೀವು ಮಾತ್ರ ಅದಕ್ಕೆ ಹೊರತಾದರೆ ನೀವು ತಂದೆಗೆ ಹುಟ್ಟಿದವರಲ್ಲ, ಹಾದರಕ್ಕೆ ಹುಟ್ಟಿದವರು.


ಹಾಗೇನಾದರೂ ಪ್ರಭುವಿನ ವಿಚಾರಣೆಗೆ ನಾವು ಒಳಪಟ್ಟರೆ ಅವರು ನಮ್ಮನ್ನು ದಂಡಿಸಿ ತಿದ್ದುತ್ತಾರೆ. ಪ್ರಪಂಚದೊಂದಿಗೆ ನಾವು ತಪ್ಪಿತಸ್ಥರಾಗದಂತೆ ಮಾಡುತ್ತಾರೆ.


ಇದನು ನೆನೆದಾಗ ನನಗೆ ತಲ್ಲಣವಾಗುತ್ತದೆ ನನ್ನ ದೇಹಕ್ಕೆ ನಡುಕ ಬರುತ್ತದೆ:


ದುರುಳನು ಆಪತ್ತಿನಾ ದಿನ ಸುರಕ್ಷಿತನಾಗಿರುತ್ತಾನೆ ದೇವರ ಆ ಕೋಪೋದ್ರೇಕದ ದಿನ ಆಶ್ರಯ ಪಡೆಯುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು