ಕೀರ್ತನೆಗಳು 74:10 - ಕನ್ನಡ ಸತ್ಯವೇದವು C.L. Bible (BSI)10 ಎಲ್ಲಿಯತನಕ ದೇವಾ, ಶತ್ರುನಿಂದೆಗೆ ನೀ ಗುರಿಯಾಗುವೇ? I ಅನವರತ ನಿನ್ನ ನಾಮವನು ಧಿಕ್ಕರಿಸುವುದು ಸರಿಯೇ? II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ದೇವರೇ, ವಿರೋಧಿಗಳು ಇನ್ನೆಲ್ಲಿಯ ತನಕ ನಿಂದಿಸುತ್ತಿರಬೇಕು? ವೈರಿಗಳು ನಿನ್ನ ನಾಮವನ್ನು ಸದಾಕಾಲವೂ ತಿರಸ್ಕರಿಸಬಹುದೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ದೇವರೇ, ವಿರೋಧಿಗಳು ಇನ್ನೆಲ್ಲಿಯತನಕ ನಿಂದಿಸುತ್ತಿರಬೇಕು? ವೈರಿಗಳು ನಿನ್ನ ನಾಮವನ್ನು ಸದಾಕಾಲವೂ ತಿರಸ್ಕರಿಸಬಹುದೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ದೇವರೇ, ಇನ್ನೆಷ್ಟರವರೆಗೆ ಶತ್ರುಗಳು ನಮ್ಮನ್ನು ಗೇಲಿಮಾಡುತ್ತಿರಬೇಕು? ನಿನ್ನ ಹೆಸರಿಗೆ ಅವರು ಅವಮಾನ ಮಾಡುತ್ತಲೇ ಇರಬೇಕೇ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ದೇವರೇ, ವೈರಿಯು ನಿಂದಿಸುವುದು ಎಷ್ಟರವರೆಗೆ? ಶತ್ರುವು ನಿಮ್ಮ ಹೆಸರನ್ನು ಎಂದೆಂದಿಗೂ ದೂಷಿಸುವನೋ? ಅಧ್ಯಾಯವನ್ನು ನೋಡಿ |