ಕೀರ್ತನೆಗಳು 74:12 - ಕನ್ನಡ ಸತ್ಯವೇದವು C.L. Bible (BSI)12 ಆದಿಯಿಂದ ದೇವಾ, ನೀನೇ ನನಗೆ ಅರಸನು I ಸಾಧಿಸುತ್ತಿರುವೆ ಜಗದೊಳುದ್ಧಾರವನು II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ದೇವರೇ, ನೀನು ಮೊದಲಿನಿಂದಲೂ ನನ್ನ ಅರಸನೂ, ಲೋಕಮಧ್ಯದಲ್ಲಿ ರಕ್ಷಣೆಗಳನ್ನು ನಡೆಸಿದಾತನೂ ಆಗಿದ್ದೀಯಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ದೇವರೇ, ನೀನು ಮೊದಲಿಂದಲೂ ನನ್ನ ಅರಸನೂ ಲೋಕಮಧ್ಯದಲ್ಲಿ ರಕ್ಷಣೆಗಳನ್ನು ನಡಿಸಿದಾತನೂ ಆಗಿದ್ದೀಯಲ್ಲವೇ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ದೇವರೇ, ಬಹುಕಾಲದಿಂದ ನೀನು ನಮ್ಮರಾಜ. ಈ ದೇಶದಲ್ಲಿ ಅನೇಕ ಯುದ್ಧಗಳನ್ನು ಗೆಲ್ಲಲು ನೀನು ನಮಗೆ ಸಹಾಯಮಾಡಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ದೇವರೇ, ನೀವು ಪೂರ್ವದಿಂದಲೂ ನನ್ನ ಅರಸರಾಗಿದ್ದೀರಿ. ಭೂಲೋಕಕ್ಕೆ ರಕ್ಷಣೆಯನ್ನು ತರುವವರೂ ನೀವೇ ಆಗಿದ್ದೀರಿ. ಅಧ್ಯಾಯವನ್ನು ನೋಡಿ |