Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 74:14 - ಕನ್ನಡ ಸತ್ಯವೇದವು C.L. Bible (BSI)

14 ಲೆವಿಯಾತಾನನ ಶಿರಗಳ ಖಂಡನ ಮಾಡಿದವ ನೀನು I ಕಾಡು ಮೃಗಕ್ಕವನನು ಕೂಳಾಗಿಸಿದವ ನೀನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಲಿವ್ಯಾತಾನನ ಶಿರಚ್ಛೇದನೆಮಾಡಿ, ಅಡವಿಯ ಮೃಗಸಮುದಾಯಕ್ಕೆ ಆಹಾರ ಕೊಟ್ಟವನು ನೀನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಲಿವ್ಯಾತಾನನ ಶಿರಃಖಂಡನಮಾಡಿ ಅಡವಿಯ ಮೃಗಸಮುದಾಯಕ್ಕೆ ತಿನ್ನಕೊಟ್ಟವನು ನೀನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಲಿವ್ಯಾತಾನನ ತಲೆಗಳನ್ನು ಜಜ್ಜಿಹಾಕಿ ಪ್ರಾಣಿಗಳಿಗೆ ಆಹಾರವನ್ನಾಗಿ ಮಾಡಿದಾತನು ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನೀವು ಲಿವ್ಯಾತಾನ ಮೃಗದ ತಲೆಗಳನ್ನು ಬಡೆದಿರಲು ಅದನ್ನು ಮರುಭೂಮಿಯ ಜೀವಜಂತುಗಳಿಗೆ ಆಹಾರವಾಗಿ ಕೊಟ್ಟಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 74:14
9 ತಿಳಿವುಗಳ ಹೋಲಿಕೆ  

ಆ ದಿನದಂದು ಸರ್ವೇಶ್ವರ ಸ್ವಾಮಿ ತಮ್ಮ ಘೋರವಾದ, ಕ್ರೂರವಾದ, ಮಾರಕವಾದ ಖಡ್ಗದಿಂದ ವೇಗವಾಗಿ ಧಾವಿಸುವ ಹಾಗೂ ಡೊಂಕಾಗಿ ಹರಿಯುವ ಸರ್ಪವನ್ನು ಹೊಡೆಯುವರು. ಮಹಾನದಿಯಲ್ಲಿನ ಘಟಸರ್ಪವನ್ನು ಸಹ ಕೊಂದುಹಾಕುವರು.


ಅರಣ್ಯವಾಸಿಗಳು ಅರಸನಿಗೆ ಅಡ್ಡಬೀಳಲಿ I ಆತನ ಕಡುವೈರಿಗಳು ನೆಲದ ಮಣ್ಣು ಮುಕ್ಕಲಿ II


ಮಾಟಮಂತ್ರಗಾರರು ಅದಕ್ಕೆ ಶಾಪಹಾಕಲಿ ಘಟಸರ್ಪವೆಬ್ಬಿಸಬಲ್ಲ ಗಾರುಡಿಗರು ಅದನು ಧಿಕ್ಕರಿಸಲಿ!


ಆದ್ದರಿಂದ ಸರ್ವೇಶ್ವರನಿಗೆ ವಿರುದ್ಧ ದಂಗೆ ಏಳಬೇಡಿ. ಆ ನಾಡಿನ ಜನರಿಗೆ ದಿಗಿಲುಪಡಬೇಡಿ. ಅವರು ನಮಗೆ ತುತ್ತಾಗುವರು. ನಾವು ಪುಷ್ಠಿಯಾಗುವೆವು. ಅವರಿಗೆ ನೆರಳಾಗಿದ್ದ ದೇವರು ಅವರನ್ನು ಕೈಬಿಟ್ಟಿದ್ದಾನೆ. ಸರ್ವೇಶ್ವರ ನಮ್ಮ ಕಡೆ ಇದ್ದಾರೆ. ಅವರಿಗೆ ಭಯಪಡಬೇಡಿ”


ಆ ದಿನ ಸರ್ವೇಶ್ವರ ಸ್ವಾಮಿ ಇಸ್ರಯೇಲರನ್ನು ಈಜಿಪ್ಟಿನವರ ಕೈಯಿಂದ ರಕ್ಷಿಸಿದರು. ಈಜಿಪ್ಟಿನವರು ಸತ್ತು ಸಮುದ್ರ ತೀರದಲ್ಲಿ ಬಿದ್ದಿರುವುದನ್ನು ಇಸ್ರಯೇಲರು ಕಂಡರು.


ಪಿಶಾಚಿಯೂ ಸೈತಾನನೂ ಆಗಿರುವ ಘಟಸರ್ಪವನ್ನು, ಅಂದರೆ ಪುರಾತನ ಸರ್ಪವನ್ನು, ಆತನು ಹಿಡಿದು ಒಂದು ಸಾವಿರ ವರ್ಷಗಳ ಕಾಲ ಬಂಧನದಲ್ಲಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು