Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 74:16 - ಕನ್ನಡ ಸತ್ಯವೇದವು C.L. Bible (BSI)

16 ಹಗಲಿರುಳುಗಳಿಗೆ ನಿಯಾಮಕ ನೀನು I ರವಿತಾರೆಗಳ ನಿರ್ಮಾಪಕ ನೀನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಹಗಲಿರುಳುಗಳನ್ನು ನೇಮಿಸಿದವನು ನೀನು; ಸೂರ್ಯ ಮತ್ತು ಜ್ಯೋತಿರ್ಮಂಡಲಗಳ ನಿರ್ಮಾಪಕನು ನೀನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಹಗಲಿರುಳುಗಳಿಗೆ ನಿಯಾಮಕನು ನೀನು; ಸೂರ್ಯಾದಿ ಜ್ಯೋತಿರ್ಮಂಡಲಗಳ ನಿರ್ಮಾಣಕನು ನೀನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನೀನು ಹಗಲನ್ನೂ ರಾತ್ರಿಯನ್ನೂ ನಿನ್ನ ಹತೋಟಿಯಲ್ಲಿಟ್ಟುಕೊಂಡಿರುವೆ. ಸೂರ್ಯನನ್ನೂ ಚಂದ್ರನನ್ನೂ ಸೃಷ್ಟಿಮಾಡಿದಾತನು ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಹಗಲು ನಿಮ್ಮದು, ರಾತ್ರಿಯು ಸಹ ನಿಮ್ಮದು. ನೀವು ಸೂರ್ಯಚಂದ್ರನನ್ನೂ ಸ್ಥಾಪಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 74:16
10 ತಿಳಿವುಗಳ ಹೋಲಿಕೆ  

ಇದರಿಂದ ಸ್ವರ್ಗದಲ್ಲಿರುವ ನಿಮ್ಮ ತಂದೆಗೆ ನೀವು ಮಕ್ಕಳಾಗುವಿರಿ. ಅವರು ಸಜ್ಜನರ ಮೇಲೂ ದುರ್ಜನರ ಮೇಲೂ ತಮ್ಮ ಸೂರ್ಯನು ಉದಯಿಸುವಂತೆ ಮಾಡುತ್ತಾರೆ; ನೀತಿವಂತರ ಮೇಲೂ ಅನೀತಿವಂತರ ಮೇಲೂ ಮಳೆಗರೆಯುತ್ತಾರೆ.


ಋತು ಸೂಚನೆಗಾಗಿ ನೀ ನಿರ್ಮಿಸಿದೆ ಚಂದ್ರನನು I ಸೂರ್ಯ ಬಲ್ಲನು ತನ್ನಸ್ತಮಾನದ ವೇಳೆಯನು II


ಆಕಾಶಮಂಡಲ ನಿನ್ನ ಕೈಕೆಲಸವಯ್ಯಾ I ಚಂದ್ರ ನಕ್ಷತ್ರಗಳು ನಿನ್ನ ರಚನೆಗಳಯ್ಯಾ II


ರಾತ್ರಿಯಾಗುತ್ತದೆ ನೀ ಕತ್ತಲನು ಬರಮಾಡಲು I ತಿರುಗಾಡುತ್ತವೆ ಆಗ ಕಾಡಿನ ಜೀವಜಂತುಗಳು II


ಬೆಳಕಿಗೂ ಕತ್ತಲಿಗೂ ನಾನೆ ಸೃಷ್ಟಿಕರ್ತನೆಂದು ಸುಖದುಃಖಗಳಿಗೆ ಕಾರಣಕರ್ತನೆಂದು ಸಕಲವನು ನಡೆಸುವ ಸರ್ವೇಶ್ವರ ನಾನೇ ಎಂದು.


ಸರ್ವೇಶ್ವರನಾದ ನಾನು ಹೇಳುವುದನ್ನು ಕೇಳು: ಹಗಲಿರುಳೆಂಬ ಸ್ಥಿರವಾದ ನಿಬಂಧನೆಯನ್ನು ನಾನು ಮಾಡದೆಹೋಗಿದ್ದರೆ, ಭೂಮ್ಯಾಕಾಶಗಳಿಗೆ ನಿಯಮವನ್ನು ನಾನು ವಿಧಿಸದೆಹೋಗಿದ್ದರೆ, ಆಗ ಮಾತ್ರ ನಾನು ಯಕೋಬನ ಸಂತಾನದವರನ್ನು ತ್ಯಜಿಸುತ್ತಿದ್ದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು