Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 74:23 - ಕನ್ನಡ ಸತ್ಯವೇದವು C.L. Bible (BSI)

23 ಮರೆಯದಿರು ನಿನ್ನಾ ವಿರೋಧಿಗಳ ಗದ್ದಲವನು I ವೈರಿಯೆಬ್ಬಿಸುತ್ತಿರುವ ನಿರಂತರ ದೊಂಬಿಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಮೇಲಣ ಲೋಕವನ್ನು ಎಡೆಬಿಡದೆ ಮುಟ್ಟುತ್ತಿರುವ, ನಿನ್ನ ವೈರಿಗಳ ಗದ್ದಲವನ್ನೂ ನಿನ್ನ ವಿರೋಧಿಗಳ ದೊಂಬಿಯನ್ನೂ ಮರೆಯದಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಮೇಲಣ ಲೋಕವನ್ನು ಎಡೆಬಿಡದೆ ಮುಟ್ಟುತ್ತಿರುವ ನಿನ್ನ ವೈರಿಗಳ ಗದ್ದಲವನ್ನೂ ನಿನ್ನ ವಿರೋಧಿಗಳ ದೊಂಬಿಯನ್ನೂ ಮರೆಯದಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನಿನ್ನ ವೈರಿಗಳ ಆರ್ಭಟವನ್ನು ಮರೆತುಬಿಡಬೇಡ. ಅವರು ನಿನಗೆ ಪದೇಪದೇ ಅವಮಾನಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನಿಮ್ಮ ವೈರಿಗಳ ಗದ್ದಲವನ್ನೂ ನಿಮ್ಮ ವಿರೋಧಿಗಳ ಆಕ್ರೋಶ ನಿರಂತರವಾಗಿ ಬೆಳೆಯುವ ಕಲಹವನ್ನೂ ಮರೆತುಬಿಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 74:23
9 ತಿಳಿವುಗಳ ಹೋಲಿಕೆ  

ನನ್ನ ವಿರುದ್ಧ, ನಿನಗಿರುವ ಕ್ರೋಧ, ಗರ್ವ ತಿಳಿದಿದೆ ನನಗೆ, ಎಂದೇ ಹಾಕುವೆ ಮೂಗಿಗೆ ದಾರ, ಬಾಯಿಗೆ ಕಡಿವಾಣ. ನೀ ಬಂದ ದಾರಿಯಿಂದಲೇ ಅಟ್ಟುವೆ ನಿನ್ನನ್ನು ಹಿಂದಕ್ಕೆ’.”


ಭೋರ್ಗರೆವ ಸಮುದ್ರಗಳನು, ಗರ್ಜಿಸುವ ತರಂಗಗಳನು I ದೊಂಬಿಯೇಳುವ ಜನಾಂಗಗಳನು ಶಮನಗೊಳಿಸುವವನು ನೀನು II


ಅವರು ಯಜ್ಞದ ಕುರಿಮರಿಯ ಮೇಲೆ ಯುದ್ಧಮಾಡುವರು. ಆದರೆ ಯಜ್ಞದ ಕುರಿಮರಿಗೆ ಜಯವಾಗುವುದು. ಆ ಕುರಿಮರಿಯು ಒಡೆಯರಿಗೆಲ್ಲಾ ಒಡೆಯನೂ ರಾಜಾಧಿರಾಜನೂ ಆಗಿರುವುದೇ ಇದಕ್ಕೆ ಕಾರಣ. ದೇವರ ಕರೆ ಹೊಂದಿದವರೂ ದೇವರು ಆಯ್ದುಕೊಂಡವರೂ ಆದ ಪ್ರಾಮಾಣಿಕ ಅನುಯಾಯಿಗಳು ಆ ಜಯದಲ್ಲಿ ಪಾಲುಗಾರರಾಗುವರು,” ಎಂದನು.


“ನಿನೆವೆ ಮಹಾನಗರದ ನಿವಾಸಿಗಳು ಎಷ್ಟು ದುಷ್ಟರೆಂಬುದು ನನಗೆ ತಿಳಿದುಬಂದಿದೆ. ನೀನು ಅಲ್ಲಿಗೆ ಹೋಗು ಅವರನ್ನು ಕಟುವಾಗಿ ಖಂಡಿಸು.”


ನಿನ್ನನ್ನು ನೋಡಿ ಶತ್ರುಗಳೆಲ್ಲರು ಕಟಕಟನೆ ಹಲ್ಲು ಕಡಿಯುತ್ತಾರಲ್ಲಾ ಬಾಯಿ ಕಿಸಿದು ! “ಹಾ, ಆಕೆಯನ್ನು ಕಬಳಿಸಿಬಿಟ್ಟೆವು ಈ ದಿನಕ್ಕಾಗಿಯೆ ನಾವು ಕಾದಿದ್ದೆವು ಈಗ ಅದನ್ನು ಕಣ್ಣಾರೆ ಕಂಡೆವು” ಎಂದು ಕೊಚ್ಚಿಕೊಳ್ಳುತ್ತಾರಲ್ಲಾ !


ವೈರಿಗಳಾರ್ಭಟ ನಿನ್ನ ದರ್ಶನಾಲಯದ ಮಧ್ಯೆಯಲಿ I ಅವರ ಜಯ ಬಾವುಟ ಪವಿತ್ರ ಚಿಹ್ನೆಗಳಿಗೆ ಪ್ರತಿಯಾಗಿ II


ಎಷ್ಟುಕಾಲ ಪ್ರಭು, ನೀ ಎನ್ನ ಪೂರ್ತಿ ಮರೆತಿರುವೆ? I ಇನ್ನೆಷ್ಟರ ತನಕ ನೀನೆನಗೆ ವಿಮುಖನಾಗಿರುವೆ? II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು