ಕೀರ್ತನೆಗಳು 74:4 - ಕನ್ನಡ ಸತ್ಯವೇದವು C.L. Bible (BSI)4 ವೈರಿಗಳಾರ್ಭಟ ನಿನ್ನ ದರ್ಶನಾಲಯದ ಮಧ್ಯೆಯಲಿ I ಅವರ ಜಯ ಬಾವುಟ ಪವಿತ್ರ ಚಿಹ್ನೆಗಳಿಗೆ ಪ್ರತಿಯಾಗಿ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಿನ್ನ ದರ್ಶನಾಲಯದ ಮಧ್ಯದಲ್ಲಿ ನಿನ್ನ ವಿರೋಧಿಗಳು ಆರ್ಭಟಿಸುತ್ತಾರೆ; ನಮ್ಮ ಆರಾಧನಾ ಚಿಹ್ನೆಗಳನ್ನು ತೆಗೆದು ತಮ್ಮ ಚಿಹ್ನೆಗಳನ್ನು ಇಟ್ಟಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನಿನ್ನ ದರ್ಶನಾಲಯಮಧ್ಯದಲ್ಲಿ ನಿನ್ನ ವಿರೋಧಿಗಳು ಆರ್ಭಟಿಸುತ್ತಾರೆ; ನಮ್ಮ ಆರಾಧನಾಚಿಹ್ನೆಗಳನ್ನು ತೆಗೆದು ತಮ್ಮ ಚಿಹ್ನೆಗಳನ್ನು ಇಟ್ಟಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆಲಯದಲ್ಲಿ ಶತ್ರುಗಳು ಯುದ್ಧಾರ್ಭಟ ಮಾಡಿದರು. ಆಲಯದಲ್ಲಿ ತಮ್ಮ ಧ್ವಜಾರೋಹಣ ಮಾಡಿ ತಮ್ಮ ಜಯವನ್ನು ಸೂಚಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನಿಮ್ಮ ವೈರಿಗಳು ನೀವು ನಮ್ಮನ್ನು ಸಂಧಿಸಿದ ಸ್ಥಳದಲ್ಲಿ ಗರ್ಜಿಸುತ್ತಾರೆ. ತಮ್ಮ ಗುರುತುಗಳನ್ನು ಆರಾಧನಾ ಚಿಹ್ನೆಗಳಾಗಿ ಇಟ್ಟಿದ್ದಾರೆ. ಅಧ್ಯಾಯವನ್ನು ನೋಡಿ |