Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 76:4 - ಕನ್ನಡ ಸತ್ಯವೇದವು C.L. Bible (BSI)

4 ಹೇ ದೇವಾ, ನೀ ತೇಜೋಮಯನು I ಸ್ಥಿರಗಿರಿಗಳಿಗಿಂತ ಗಂಭೀರನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನೀನು ತೇಜೋಮಯನು; ಕೊಳ್ಳೆಹೊಡೆದ ಬೆಟ್ಟಗಳಿಗಿಂತ ಘನ ಗಾಂಭೀರ್ಯಯುಳ್ಳವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ತೇಜೋಮಯನು ನೀನು; ಬೆಟ್ಟಗಳಲ್ಲಿ ಕೊಳ್ಳೆಹೊಡೆದದರಿಂದ ಹೆಸರುಗೊಂಡವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದೇವರೇ, ಶತ್ರುಗಳನ್ನು ಸೋಲಿಸಿ ಬೆಟ್ಟಗಳಿಂದ ಇಳಿದುಬರುವಾಗ ನೀನು ತೇಜೋಮಯನಾಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನೀವು ಪ್ರಕಾಶಮಾನ ಬೆಳಕಿಗಿಂತ ಪ್ರಕಾಶಮಾನವಾಗಿರುತ್ತೀರಿ, ನೈಸರ್ಗಿಕ ಸಂಪತ್ತು ತುಂಬಿದ ಪರ್ವತಗಳಿಗಿಂತ ಹೆಚ್ಚು ಶ್ರೇಷ್ಠ ಆಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 76:4
8 ತಿಳಿವುಗಳ ಹೋಲಿಕೆ  

ಇದು ಕೂಡ ಯುವಸಿಂಹವಾಯಿತು ಇತರ ಸಿಂಹಗಳ ನಡುವೆ ತಿರುಗಾಡಿತು. ಬೇಟೆಯಾಡುವುದನು ಕಲಿತು ತಾನೂ ನರಭಕ್ಷಕನಾಗಲಾರಂಭಿಸಿತು.


ಗುಹೆಬಿಟ್ಟು ಹೊರಟುಬರುವ ಸಿಂಹದಂತೆ ರಾಷ್ಟ್ರಗಳ ವಿನಾಶಕನೊಬ್ಬನು ಎದ್ದಿದ್ದಾನೆ; ಹೊರಟು ಬರುತ್ತಿದ್ದಾನೆ. ಅವನು ಜುದೇಯ ನಾಡನ್ನು ಹಾಳುಮಾಡುವನು. ಅದರ ಪಟ್ಟಣಗಳು ನಿರ್ಜನ ಪ್ರದೇಶಗಳಾಗುವುವು.


ಹಿಡಿದ ಕತ್ತಿ ಹಿಡಿದವರೆದೆಯನೆ ಇರಿವುದು I ಎತ್ತಿದ ಬಿಲ್ಲುಬಾಣ ಸಿಡಿದು ಮುರಿವುದು II


ನಿನ್ನ ಎಡಗೈಯಿಂದ ಬಿಲ್ಲನ್ನು ಕಿತ್ತುಹಾಕಿ, ನಿನ್ನ ಬಲಗೈಯಿಂದ ಬಾಣಗಳನ್ನು ಉದುರಿಸಿಬಿಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು