ಕೀರ್ತನೆಗಳು 76:9 - ಕನ್ನಡ ಸತ್ಯವೇದವು C.L. Bible (BSI)9 ನ್ಯಾಯಸ್ಥಾಪನೆಗೆ ದೇವನೆದ್ದು ನಿಂತಾಗ I ಧರೆಯ ದೀನರನುದ್ಧರಿಸಲು ಅನುವಾದಾಗ I ಭಯಭೀತಿಯಿಂದ ತೆಪ್ಪಗಾಯ್ತು ಸಮಸ್ತ ಜಗ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ದೇವರು ಲೋಕದ ದೀನರನ್ನು ರಕ್ಷಿಸಿ, ನ್ಯಾಯವನ್ನು ಸ್ಥಾಪಿಸುವುದಕ್ಕೋಸ್ಕರ ಎದ್ದು ಬಂದಿದ್ದಾನೆಂದು ಭೂನಿವಾಸಿಗಳು ಭಯದಿಂದ ಸ್ತಬ್ಧರಾದರು. ಸೆಲಾ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ದೇವರು ಲೋಕದ ದೀನರನ್ನು ರಕ್ಷಿಸಿ ನ್ಯಾಯವನ್ನು ಸ್ಥಾಪಿಸುವದಕ್ಕೋಸ್ಕರ ಎದ್ದಿದ್ದಾನೆಂದು ಭೂನಿವಾಸಿಗಳು ಭಯದಿಂದ ಸ್ತಬ್ಧರಾದರು. ಸೆಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ದೇವರು ಲೋಕದ ದೀನರನ್ನು ರಕ್ಷಿಸಿದನು. ಆತನು ಪರಲೋಕದಿಂದ ತೀರ್ಮಾನ ನೀಡುತ್ತಿರಲು ಭೂಲೋಕವೆಲ್ಲಾ ಭಯದಿಂದ ಸ್ತಬ್ಧವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಭೂಮಿಯ ದೀನರೆಲ್ಲರನ್ನು ರಕ್ಷಿಸುವುದಕ್ಕೂ ನೀವು ಪ್ರಾರಂಭಿಸುವಾಗ ಭೂಮಿಯು ಭಯಗೊಂಡು ಮೌನವಾಯಿತು. ಅಧ್ಯಾಯವನ್ನು ನೋಡಿ |