Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 77:5 - ಕನ್ನಡ ಸತ್ಯವೇದವು C.L. Bible (BSI)

5 ನೆನಪಿಗೆ ತಂದುಕೊಂಡೆ ಹಳೆಯ ದಿನಗಳನು I ಸ್ಮರಿಸಿಕೊಂಡೆ ಉರುಳಿಹೋದ ವರುಷಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಹಳೆಯ ದಿನಗಳನ್ನೂ, ಪುರಾತನ ವರ್ಷಗಳನ್ನೂ ಜ್ಞಾಪಕಮಾಡಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಹಳೆಯ ದಿನಗಳನ್ನೂ ಪುರಾತನ ವರುಷಗಳನ್ನೂ ಯೋಚಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಹಿಂದಿನಕಾಲದ ಬಗ್ಗೆ ಯೋಚಿಸತೊಡಗಿದೆನು. ಬಹುಕಾಲದ ಹಿಂದೆ ನಡೆದ ಸಂಗತಿಗಳ ಬಗ್ಗೆ ಯೋಚಿಸತೊಡಗಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಪೂರ್ವದ ದಿವಸಗಳನ್ನೂ ಆದಿಕಾಲದ ವರ್ಷಗಳನ್ನೂ ಯೋಚಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 77:5
8 ತಿಳಿವುಗಳ ಹೋಲಿಕೆ  

ಎಚ್ಚರಗೊಳ್ಳು ಸರ್ವೇಶ್ವರನ ಭುಜವೇ, ಎಚ್ಚರಗೊಂಡು ಬಲವನು ತಂದುಕೊ ಭುಜವೇ, ಪೂರ್ವಕಾಲದೊಳು ಪುರಾತನ ಪೀಳಿಗೆಯೊಳು ಎಚ್ಚರಗೊಂಡಂತೆ ಎಚ್ಚೆತ್ತುಕೊ ಈಗಲು. ರಹಬನ್ನು ಛೇದಿಸಿಬಿಟ್ಟ ಭುಜ ನೀನಲ್ಲವೆ? ಘಟಸರ್ಪವನು ಅಪ್ಪಳಿಸಿದ ಭುಜ ನೀನಲ್ಲವೆ?


ನೆನಪಿಗೆ ತಂದುಕೊಳ್ಳಿ ಆ ಪೂರ್ವಕಾಲವನು ಆಲೋಚಿಸಿ ನೋಡಿ ಪೂರ್ವಿಕರ ಚರಿತೆಯನು. ವಿಚಾರಿಸಿದರೆ ತಿಳಿಸುವರು ನಿಮ್ಮ ನಿಮ್ಮ ತಂದೆಗಳು ಕೇಳಿದರೆ ವಿವರಿಸುವರು ನಿಮ್ಮ ನಿಮ್ಮ ಹಿರಿಯರು.


ನೆನಸಿಕೊಳ್ಳುತಿಹೆನು ಹಳೆಯ ಕಾಲವನು I ಧ್ಯಾನಿಸುತಿಹೆನು ನಿನ್ನ ಕಾರ್ಯಗಳನು I ಸ್ಮರಿಸುತಿಹೆನು ನಿನ್ನ ಕೈಕೆಲಸಗಳನು II


ಕೇಳಿದೆವು ಕಿವಿಯಾರೆ ದೇವಾ, ನೀ ಎಸಗಿದ ಘನಕಾರ್ಯಗಳನು I ವಿವರಿಸಿಹರು ನಮ್ಮ ಪೂರ್ವಜರು ನಿನ್ನಾ ಮಹತ್ಕಾರ್ಯಗಳನು II


ವೈರಿಗಳು ದಿನವಿಡೀ ನನ್ನ ನಿಂದಿಸುತ್ತಿಹರು I ದ್ವೇಷಿಗಳು ನನ್ನ ಹೆಸರೆತ್ತಿ ಶಪಿಸುತ್ತಿಹರು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು