ಕೀರ್ತನೆಗಳು 78:11 - ಕನ್ನಡ ಸತ್ಯವೇದವು C.L. Bible (BSI)11 ಮರೆತುಬಿಟ್ಟರವರು ಆತನ ಮಹತ್ಕಾರ್ಯಗಳನು I ತಮ್ಮೆದುರಿನಲ್ಲೇ ಸಾಧಿಸಿದ ಅದ್ಭುತಗಳನು : II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆತನ ಕಾರ್ಯಗಳನ್ನು, ಆತನು ತಮ್ಮೆದುರಿನಲ್ಲಿ ನಡೆಸಿದ ಅದ್ಭುತಗಳನ್ನು ಮರೆತುಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆತನ ಕಾರ್ಯಗಳನ್ನೂ ಆತನು ತಮ್ಮೆದುರಿನಲ್ಲಿ ನಡಿಸಿದ ಅದ್ಭುತಗಳನ್ನೂ ಮರೆತುಬಿಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ದೇವರ ಮಹತ್ಕಾರ್ಯಗಳನ್ನೂ ಆತನು ಅವರಿಗೆ ತೋರಿಸಿದ ಸೂಚಕಕಾರ್ಯಗಳನ್ನೂ ಎಫ್ರಾಯಿಮಿನ ಜನರು ಮರೆತುಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ದೇವರು ಅವರಿಗೆ ತೋರಿಸಿದ ಕೃತ್ಯಗಳನ್ನೂ ದೇವರು ಮಾಡಿದ ಅದ್ಭುತಗಳನ್ನೂ ಮರೆತುಬಿಟ್ಟರು. ಅಧ್ಯಾಯವನ್ನು ನೋಡಿ |