ಕೀರ್ತನೆಗಳು 78:14 - ಕನ್ನಡ ಸತ್ಯವೇದವು C.L. Bible (BSI)14 ಹಗಲಲಿ ಕರೆದೊಯ್ದನು ಮೇಘದ ನೆರಳಲಿ I ಇರುಳೊಳು ನಡೆಸಿದನು ಜ್ವಾಲೆಯ ಬೆಳಕಲಿ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಹಗಲಿನಲ್ಲಿ ಮೋಡದಿಂದಲೂ, ರಾತ್ರಿಯಲ್ಲಿ ಬೆಂಕಿಯ ಬೆಳಕಿನಿಂದಲೂ, ಆತನು ಅವರನ್ನು ಕರೆದೊಯ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಹಗಲು ಮೋಡದಿಂದಲೂ ಇರುಳು ಬೆಂಕಿಯ ಬೆಳಕಿನಿಂದಲೂ ಅವರನ್ನು ಕರೆದೊಯ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಹಗಲಿನಲ್ಲಿ ಮೋಡದಿಂದಲೂ ಇರುಳಿನಲ್ಲಿ ಬೆಂಕಿಯ ಬೆಳಕಿನಿಂದಲೂ ಅವರನ್ನು ಮುನ್ನಡೆಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ದೇವರು ಹಗಲಿನಲ್ಲಿ ಮೇಘದಿಂದಲೂ ರಾತ್ರಿಯೆಲ್ಲಾ ಬೆಂಕಿಯ ಬೆಳಕಿನಿಂದ ಅವರನ್ನು ನಡೆಸಿದರು. ಅಧ್ಯಾಯವನ್ನು ನೋಡಿ |