ಕೀರ್ತನೆಗಳು 78:15 - ಕನ್ನಡ ಸತ್ಯವೇದವು C.L. Bible (BSI)15 ಕಾಡಿನಾ ಕಗ್ಗಲ್ಲನು ಸೀಳಿ ಹೊರಡಿಸಿದನು ನೀರನು I ಆಳದ ಸರಸಿಯಿಂದೊ ಎಂಬಂತೆ ಅದನು ಕುಡಿಯಲಿತ್ತನು II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆತನು ಅರಣ್ಯದಲ್ಲಿ ಬಂಡೆಗಳನ್ನು ಸೀಳಿ, ಅವರಿಗೆ ಸಾಗರದಿಂದಲೋ ಎಂಬಂತೆ ಧಾರಾಳವಾಗಿ ನೀರು ಕುಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆತನು ಅರಣ್ಯದಲ್ಲಿ ಬಂಡೆಗಳನ್ನು ಸೀಳಿ ಅವರಿಗೆ ಸಾಗರದಿಂದಲೋ ಎಂಬಂತೆ ಧಾರಾಳವಾಗಿ ನೀರು ಕುಡಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ದೇವರು ಅರಣ್ಯದಲ್ಲಿ ಬಂಡೆಯನ್ನು ಸೀಳಿ ಅವರಿಗೆ ಸಾಗರದಿಂದಲೋ ಎಂಬಂತೆ ನೀರನ್ನು ಸಮೃದ್ಧಿಕರವಾಗಿ ಒದಗಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಮರುಭೂಮಿಯಲ್ಲಿ ದೇವರು ಬಂಡೆಗಳನ್ನು ಸೀಳಿ, ಜನರಿಗೆ ಮಹಾ ಜಲಾಗಾಧಗಳ ಹಾಗೆ ನೀರನ್ನು ಕುಡಿಯಲು ಕೊಟ್ಟರು. ಅಧ್ಯಾಯವನ್ನು ನೋಡಿ |