ಕೀರ್ತನೆಗಳು 78:19 - ಕನ್ನಡ ಸತ್ಯವೇದವು C.L. Bible (BSI)19 ಜರೆವ ಮಾತಿನಲಿ ಆಡಿಕೊಂಡರಿಂತು : I “ಅಡವಿಯಲ್ಲಿ ದೇವನೂಟ ಬಡಿಸುವನೆಂತು?” II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅವರು ಆತನಿಗೆ ವಿರುದ್ಧವಾಗಿ ಹೇಳಿದ್ದೇನೆಂದರೆ, “ದೇವರು ಅರಣ್ಯದಲ್ಲಿ ಊಟಕ್ಕೆ ಬಡಿಸಬಲ್ಲನೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅವರು ಆತನಿಗೆ ವಿರೋಧವಾಗಿ ಅಂದದ್ದೇನಂದರೆ - ದೇವರು ಅರಣ್ಯದಲ್ಲಿ ಊಟಕ್ಕೆ ಬಡಿಸಬಲ್ಲನೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಅವರು ಆತನಿಗೆ ವಿರೋಧವಾಗಿ ಮಾತಾಡಿ, “ದೇವರು ನಮಗೆ ಅರಣ್ಯದಲ್ಲಿ ಆಹಾರವನ್ನು ಕೊಡಬಲ್ಲನೇ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಹೌದು, ಅವರು ದೇವರಿಗೆ ವಿರೋಧವಾಗಿ ಮಾತನಾಡಿ, “ದೇವರು ಅರಣ್ಯದಲ್ಲಿ ಭೋಜನವನ್ನು ಸಿದ್ಧ ಮಾಡಬಲ್ಲನೋ? ಅಧ್ಯಾಯವನ್ನು ನೋಡಿ |