ಕೀರ್ತನೆಗಳು 78:2 - ಕನ್ನಡ ಸತ್ಯವೇದವು C.L. Bible (BSI)2 ಸಾಮತಿಯೊಂದಿಗೆ ಬೋಧನೆಯನಾರಂಭಿಸುವೆನು I ಹೊರಪಡಿಸುವೆನು ಪೂರ್ವಕಾಲದ ಗೂಡಾರ್ಥಗಳನು II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನಾನು ಬಾಯ್ದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು. ಪೂರ್ವಕಾಲದ ಗೂಢಾರ್ಥಗಳನ್ನು ಬಹಿರಂಗಪಡಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನಾನು ಬಾಯ್ದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು. ಪೂರ್ವಕಾಲದ ಗೂಢಾರ್ಥಗಳನ್ನು ಹೊರಪಡಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನಾನು ಬಾಯ್ದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು; ಪೂರ್ವಕಾಲದ ಗೂಡಾರ್ಥಗಳನ್ನು ಹೊರಪಡಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನಾನು ಸಾಮ್ಯವನ್ನು ಹೇಳಲು ನನ್ನ ಬಾಯಿ ತೆರೆಯುವೆನು. ಪೂರ್ವದಿಂದಿರುವ ಗುಪ್ತವಾದವುಗಳನ್ನು ನುಡಿಯುವೆನು. ಅಧ್ಯಾಯವನ್ನು ನೋಡಿ |