ಕೀರ್ತನೆಗಳು 78:23 - ಕನ್ನಡ ಸತ್ಯವೇದವು C.L. Bible (BSI)23 ಆದರು ಮೇಘಮಂಡಲಕೆ ಆಜ್ಞೆಯಿತ್ತನಾತ I ಅಂತರಿಕ್ಷದಾ ದ್ವಾರಗಳನು ತೆರೆದನಾತ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆತನು ಮೇಘಗಳಿಗೆ ಅಪ್ಪಣೆಕೊಟ್ಟು ಆಕಾಶದ್ವಾರಗಳನ್ನು ತೆರೆದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಆತನು ಮೇಘಗಳಿಗೆ ಅಪ್ಪಣೆಕೊಟ್ಟು ಆಕಾಶದ್ವಾರಗಳನ್ನು ತೆರೆದು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಆಗ ಆತನು ಉನ್ನತದಲ್ಲಿರುವ ಮೇಘಗಳನ್ನು ತೆರೆದನು, ಅವರ ಆಹಾರಕ್ಕಾಗಿ ಮನ್ನವನ್ನು ಮಳೆಗರೆಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆದರೆ ದೇವರು ಮೇಲಿರುವ ಮೇಘಗಳಿಗೆ ಆಜ್ಞಾಪಿಸಿ, ಆಕಾಶದ ಕದಗಳನ್ನು ತೆರೆದರು. ಅಧ್ಯಾಯವನ್ನು ನೋಡಿ |