ಕೀರ್ತನೆಗಳು 78:26 - ಕನ್ನಡ ಸತ್ಯವೇದವು C.L. Bible (BSI)26 ಆಕಾಶದಲೆಬ್ಬಿಸಿದನು ಮೂಡಣ ಗಾಳಿಯನು I ಒಲುಮೆಯಿಂದ ಹೊರಡಿಸಿದನು ತೆಂಕಣ ಗಾಳಿಯನು II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆತನು ಗಗನಮಂಡಲದಲ್ಲಿ ಮೂಡಣ ಗಾಳಿಯನ್ನು ಉಂಟುಮಾಡಿ, ಪ್ರತಾಪದಿಂದ ತೆಂಕಣ ಗಾಳಿಯನ್ನೂ ಹೊಡೆದುಕೊಂಡು ಬಂದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಆತನು ಗಗನಮಂಡಲದಲ್ಲಿ ಮೂಡಣ ಗಾಳಿಯನ್ನುಂಟುಮಾಡಿ ಪ್ರತಾಪದಿಂದ ತೆಂಕಣ ಗಾಳಿಯನ್ನೂ ಹೊಡೆದುಕೊಂಡು ಬಂದು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಬಳಿಕ ಯೆಹೋವನು ಪೂರ್ವದಿಂದ ಬಲವಾದ ಗಾಳಿ ಬೀಸುವಂತೆ ಮಾಡಿದನು. ಆಗ ಲಾವಕ್ಕಿಗಳು ಮಳೆಯಂತೆ ಅವರಿದ್ದಲ್ಲಿಗೆ ಬಂದು ಬಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಮೂಡಣ ಗಾಳಿಯನ್ನು ಆಕಾಶದಲ್ಲಿ ಹುಟ್ಟಿಸಿ, ತಮ್ಮ ಶಕ್ತಿಯಿಂದ ದಕ್ಷಿಣ ಗಾಳಿಯನ್ನು ಬರಮಾಡಿದರು. ಅಧ್ಯಾಯವನ್ನು ನೋಡಿ |