ಕೀರ್ತನೆಗಳು 78:30 - ಕನ್ನಡ ಸತ್ಯವೇದವು C.L. Bible (BSI)30 ಆದರೆ ಆ ಜನಕೆ ಆಶೆ ಕೈಗೂಡುವುದಕೆ ಮುನ್ನ I ಬಾಯಿಗೆ ಬಂದ ತುತ್ತು ಹೊಟ್ಟೆಗಿಳಿಯುವುದಕ್ಕೆ ಮುನ್ನ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಅವರ ಇಷ್ಟಭೋಜನವು ಅವರಿಗೆ ಅಸಹ್ಯವಾಗುವುದಕ್ಕಿಂತ ಮೊದಲು, ಅವರು ಅದನ್ನು ಇನ್ನೂ ಸೇವಿಸುತ್ತಿರುವಾಗಲೇ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಅವರ ಇಷ್ಟಭೋಜನವು ಅವರಿಗೆ ಅಸಹ್ಯವಾಗುವದಕ್ಕಿಂತ ಮೊದಲು, ಅವರು ಅದನ್ನು ಇನ್ನೂ ಭುಜಿಸುತ್ತಿರುವಾಗಲೇ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಅವರು ತಮ್ಮ ಆಸೆಗಳನ್ನು ತಮ್ಮ ಹತೋಟಿಯಲ್ಲಿಟ್ಟುಕೊಳ್ಳಲಿಲ್ಲ. ಆ ಲಾವಕ್ಕಿಗಳ ರಕ್ತವನ್ನು ಪೂರ್ತಿಯಾಗಿ ತೆಗೆಯುವ ಮೊದಲೇ ಅವುಗಳ ಮಾಂಸವನ್ನು ತಿಂದುಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಅವರು ತಮ್ಮ ಆಶೆಯನ್ನು ಬಿಡದೆ, ಅವರ ಊಟವು ಇನ್ನೂ ಅವರ ಬಾಯಿಯಲ್ಲಿ ಇರುವಾಗ, ಅಧ್ಯಾಯವನ್ನು ನೋಡಿ |