Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 78:32 - ಕನ್ನಡ ಸತ್ಯವೇದವು C.L. Bible (BSI)

32 ಇಷ್ಟಾದರೂ ಪಾಪಮಾಡುತ ಬಂದವರು ಪದೇ ಪದೇ I ದೇವರ ಅದ್ಭುತಕಾರ್ಯಗಳನು ತೊರೆದರು ನಂಬದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಇಷ್ಟಾದರೂ ಪುನಃ ಪುನಃ ಪಾಪಮಾಡುತ್ತಾ ಬಂದರು; ಅವರು ಆತನ ಅದ್ಭುತಕೃತ್ಯಗಳನ್ನು ನಂಬದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಇಷ್ಟಾದರೂ ಪುನಃ ಪುನಃ ಪಾಪಮಾಡುತ್ತಾ ಬಂದರು; ಅವರು ಆತನ ಅದ್ಭುತಕೃತ್ಯಗಳನ್ನು ನಂಬದೆಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಆದರೂ ಅವರು ಪಾಪಮಾಡುತ್ತಾ ಬಂದರು. ಆತನ ಅದ್ಭುತಕಾರ್ಯಗಳನ್ನು ಅವರು ನಂಬದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಇದೆಲ್ಲಾ ಆದಾಗ್ಯೂ ಜನರು ಇನ್ನೂ ಪಾಪಮಾಡುತ್ತಿದ್ದರು. ದೇವರ ಅದ್ಭುತಗಳನ್ನು ಕಂಡರೂ ನಂಬಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 78:32
9 ತಿಳಿವುಗಳ ಹೋಲಿಕೆ  

ಯೇಸು ಸ್ವಾಮಿ ಬಹುತೇಕ ಸೂಚಕಕಾರ್ಯಗಳನ್ನು ಜನರ ಕಣ್ಮುಂದೆ ಮಾಡಿದರೂ ಆ ಜನರು ಅವರನ್ನು ವಿಶ್ವಾಸಿಸದೆಹೋದರು.


ಏಕೆನೆ, ಅವರಿಗಿರಲಿಲ್ಲ ವಿಶ್ವಾಸ ದೇವರಲಿ I ಇರಲಿಲ್ಲ ನಂಬಿಕೆ ಆತನಾ ಸಲಹುವ ಶಕ್ತಿಯಲಿ II


ಅದಕ್ಕೆ ಅಬ್ರಹಾಮನು, ‘ಮೋಶೆಗೂ ಪ್ರವಾದಿಗಳಿಗೂ ಅವರು ಕಿವಿಗೊಡದಿದ್ದರೆ, ಸತ್ತವನು ಜೀವಂತನಾಗಿ ಎದ್ದುಬಂದರೂ ಅವರು ನಂಬುವುದಿಲ್ಲ,’ ಎಂದ.”


ಆದರೆ ಇಸ್ರಯೇಲ್ ವಂಶದವರು ಮರುಭೂಮಿಯಲ್ಲಿ ನನ್ನ ವಿರುದ್ಧ ದಂಗೆಯೆದ್ದರು. ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ಧಿಕ್ಕರಿಸಿದರು. ಮುಖ್ಯವಾಗಿ ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರಮಾಡಿದರು. ಆಗ ನಾನು ‘ಮರುಭೂಮಿಯಲ್ಲಿರುವ ಇವರ ಮೇಲೆ ನನ್ನ ರೋಷಾಗ್ನಿಯನ್ನು ಹರಿಸಿ ಇವರನ್ನು ಧ್ವಂಸಮಾಡುವೆನು’ ಎಂದುಕೊಂಡೆ.


ಮರೆತುಬಿಟ್ಟರವರು ಆತನ ಮಹತ್ಕಾರ್ಯಗಳನು I ತಮ್ಮೆದುರಿನಲ್ಲೇ ಸಾಧಿಸಿದ ಅದ್ಭುತಗಳನು : II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು