ಕೀರ್ತನೆಗಳು 78:41 - ಕನ್ನಡ ಸತ್ಯವೇದವು C.L. Bible (BSI)41 ಪದೇಪದೇ ಪರೀಕ್ಷಿಸಿದರು ದೇವರನು I ಕೆಣಕಿದರು ಇಸ್ರಯೇಲರ ಸದಮಲನನು II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ಆತನನ್ನು ಪದೇಪದೇ ಪರೀಕ್ಷಿಸಿ, ಇಸ್ರಾಯೇಲರ ಸದಮಲಸ್ವಾಮಿಯನ್ನು ಕೋಪಕ್ಕೆ ಗುರಿಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ಆತನನ್ನು ಪದೇಪದೇ ಪರೀಕ್ಷಿಸಿ ಇಸ್ರಾಯೇಲ್ಯರ ಸದಮಲಸ್ವಾವಿುಯನ್ನು ಕರಕರೆಗೊಳಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್41 ಪದೇಪದೇ ಅವರು ಆತನ ತಾಳ್ಮೆಯನ್ನು ಪರೀಕ್ಷಿಸಿದರು. ಅವರು ಇಸ್ರೇಲರ ಪರಿಶುದ್ಧನನ್ನು ಬಹಳವಾಗಿ ನೋಯಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ಅವರು ತಿರುಗಿಬಿದ್ದು ದೇವರನ್ನು ಪರೀಕ್ಷಿಸಿದರು. ಇಸ್ರಾಯೇಲರ ಪರಿಶುದ್ಧರಿಗೆ ಬೇಸರಗೊಳಿಸಿದರು. ಅಧ್ಯಾಯವನ್ನು ನೋಡಿ |