Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 78:42 - ಕನ್ನಡ ಸತ್ಯವೇದವು C.L. Bible (BSI)

42 ಮರೆತೇಬಿಟ್ಟರು ಆತನ ಭುಜಬಲವನು I ವೈರಿಗಳಿಂದ ಬಿಡುಗಡೆಯಾದಾ ಸಮಯವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಅವರು ಆತನ ಭುಜಬಲವನ್ನೂ, ತಮ್ಮನ್ನು ಶತ್ರುಗಳಿಂದ ಬಿಡಿಸಿದ ಸಮಯವನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಅವರು ಆತನ ಭುಜಬಲವನ್ನೂ ಶತ್ರುಗಳಿಂದ ಬಿಡಿಸಿದ ಸಮಯವನ್ನೂ ಮರೆತುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಅವರು ಆತನ ಶಕ್ತಿಯನ್ನು ಮರೆತುಬಿಟ್ಟರು. ಅನೇಕ ಸಲ ಆತನು ತಮ್ಮನ್ನು ಶತ್ರುಗಳಿಂದ ರಕ್ಷಿಸಿದ್ದನ್ನು ಅವರು ಮರೆತುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ದೇವರು ಅವರನ್ನು ವೈರಿಯಿಂದ ವಿಮೋಚಿಸಿದ್ದನ್ನೂ ತಾವು ತೋರಿಸಿದ ಶಕ್ತಿಯನ್ನೂ ಅವರು ಸ್ಮರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 78:42
11 ತಿಳಿವುಗಳ ಹೋಲಿಕೆ  

ಆ ಹೆಸರು ಈಗಲೂ ಸುಸ್ಥಿರವಾಗಿದೆ. ನೀವು ಮಹತ್ಕಾರ್ಯಗಳನ್ನೂ ಪವಾಡಗಳನ್ನೂ ನಡೆಸಿ, ಭುಜಪರಾಕ್ರಮವನ್ನು ತೋರ್ಪಡಿಸಿ, ಶಿಕ್ಷಾಹಸ್ತವನ್ನೂ ಪ್ರಯೋಗಿಸಿ, ಮಹಾಭೀತಿಯನ್ನು ಉಂಟುಮಾಡಿ, ನಿಮ್ಮ ಜನರಾದ ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಬರಮಾಡಿದಿರಿ.


ಸುತ್ತಮುತ್ತಲಿನ ಶತ್ರುಗಳಿಂದ ತಮ್ಮನ್ನು ಬಿಡಿಸಿದ ದೇವರಾದ ಸರ್ವೇಶ್ವರನನ್ನು ಮರೆತುಬಿಟ್ಟರು.


ನಾವು ಈಜಿಪ್ಟಿನಲ್ಲಿರುವಾಗಲೇ, ‘ನಮ್ಮ ಗೊಡವೆಗೆ ಬರಬೇಡಿ, ನಾವು ಈಜಿಪ್ಟಿನವರಿಗೆ ಗುಲಾಮರಾಗಿಯೇ ಇರುತ್ತೇವೆ,” ಎಂದು ನಿಮಗೆ ನಾವು ಹೇಳಲಿಲ್ಲವೆ? ನಾವು ಈ ಮರುಭೂಮಿಯಲ್ಲಿ ಸಾಯುವುದಕ್ಕಿಂತ ಈಜಿಪ್ಟಿನವರಿಗೆ ಗುಲಾಮರಾಗಿರುವುದೇ ಮೇಲಲ್ಲವೇ?” ಎಂದು ದೂರಿದರು.


ಮರೆತುಬಿಟ್ಟರವರು ಆತನ ಮಹತ್ಕಾರ್ಯಗಳನು I ತಮ್ಮೆದುರಿನಲ್ಲೇ ಸಾಧಿಸಿದ ಅದ್ಭುತಗಳನು : II


ಇದಕ್ಕೆ ಈ ಆಚರಣೆಯು ನಮ್ಮ ಕೈಗೆ ಕಟ್ಟಿದ ಕಂಕಣದಂತೆ, ಹಣೆಗೆ ಕಟ್ಟಿದ ಜ್ಞಾಪಕ ಪಟ್ಟಿಯಂತೆ ಇರುತ್ತದೆ.


ಆ ದಿನದಂದು ಅಸ್ಸೀರಿಯ, ಈಜಿಪ್ಟ್, ಪತ್ರೋಸ್, ಸುಡಾನ್, ಏಲಾಮ್, ಬಾಬಿಲೋನಿಯ, ಹಮಾಥ್ ಹಾಗೂ ಸಮುದ್ರದ ಕರಾವಳಿ - ಈ ಸ್ಥಳಗಳಿಂದ ಸರ್ವೇಶ್ವರ ತಮ್ಮ ಅಳಿದುಳಿದ ಜನರನ್ನು ಬಿಡಿಸಿ ಬರಮಾಡಿಕೊಳ್ಳಲು ಮತ್ತೆ ಕೈನೀಡುವರು.


ಮರೆತುಬಿಟ್ಟರವರು ತಮ್ಮ ಮುಕ್ತಿದಾತ ದೇವನನು I ಈಜಿಪ್ಟಿನಲ್ಲಾತ ಎಸಗಿದ ಮಹತ್ಕಾರ್ಯಗಳನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು