ಕೀರ್ತನೆಗಳು 78:45 - ಕನ್ನಡ ಸತ್ಯವೇದವು C.L. Bible (BSI)45 ಕಳುಹಿಸಿದನು ವಿನಾಶಕರ ಹುಳುಗಳನು I ಹಾಳುಮಾಡುವ ವಿಷಮಂಡೂಕಗಳನು II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ಅವರನ್ನು ನಾಶಮಾಡುವ ವಿಷದ ಹುಳಗಳನ್ನು, ಹಾಳುಮಾಡುವ ಕಪ್ಪೆಗಳನ್ನು ಕಳುಹಿಸಿಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)45 ಅವರನ್ನು ನಾಶಮಾಡುವ ವಿಷದ ಹುಳಗಳನ್ನೂ ಹಾಳುಮಾಡುವ ಕಪ್ಪೆಗಳನ್ನೂ ಕಳುಹಿಸಿಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್45 ಆತನು ಹಿಂಡುಹಿಂಡು ಹುಳಗಳನ್ನು ಕಳುಹಿಸಿದನು; ಅವು ಈಜಿಪ್ಟಿನ ಜನರನ್ನು ಕಚ್ಚಿದವು. ಆತನು ಕಪ್ಪೆಗಳನ್ನು ಕಳುಹಿಸಿದನು; ಅವು ಈಜಿಪ್ಟಿನವರ ಜೀವಿತಗಳನ್ನು ಹಾಳುಮಾಡಿದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ45 ಅವರಲ್ಲಿ ವಿವಿಧ ಹುಳುಗಳು ಬಂದವು. ಅವು ಅವರನ್ನು ಹಾನಿಮಾಡಿದವು. ಕಪ್ಪೆಗಳು ಸಹ ಕಳುಹಿಸಲಾದವು. ಅವು ಸಹ ಅವರನ್ನು ಹಾನಿಮಾಡಿದವು. ಅಧ್ಯಾಯವನ್ನು ನೋಡಿ |