ಕೀರ್ತನೆಗಳು 78:46 - ಕನ್ನಡ ಸತ್ಯವೇದವು C.L. Bible (BSI)46 ಬಿಟ್ಟನು ಬೆಳೆಗಳನು ಚಿಟ್ಟೆಗಳಿಗೆ I ಕಷ್ಟದ ಫಲಗಳನು ಮಿಡತೆಗಳಿಗೆ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201946 ಅವರ ಬೆಳೆಗಳನ್ನು ಜಿಟ್ಟೆಹುಳಗಳಿಗೂ, ಕಷ್ಟಫಲವನ್ನು ಮಿಡತೆಗಳಿಗೂ ಕೊಟ್ಟುಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)46 ಅವರ ಬೆಳೆಗಳನ್ನು ಜಿಟ್ಟೆಹುಳಗಳಿಗೂ ಕಷ್ಟಫಲವನ್ನು ವಿುಡಿತೆಗಳಿಗೂ ಕೊಟ್ಟುಬಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್46 ಆತನು ಅವರ ಬೆಳೆಗಳನ್ನು ಜಿಟ್ಟೆಹುಳಗಳಿಗೂ ಇತರ ಗಿಡಗಳನ್ನು ಮಿಡತೆಗಳಿಗೂ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ46 ಅವರ ಬೆಳೆಗಳು ಕಂಬಳಿ ಹುಳುಗಳಿಗೂ ಅವರ ವ್ಯವಸಾಯ ಮಿಡತೆಗಳಿಗೂ ತುತ್ತಾದವು. ಅಧ್ಯಾಯವನ್ನು ನೋಡಿ |