ಕೀರ್ತನೆಗಳು 78:50 - ಕನ್ನಡ ಸತ್ಯವೇದವು C.L. Bible (BSI)50 ತೂಬೆತ್ತಿಬಿಟ್ಟನು ತನ್ನ ಕ್ರೋಧಕೆ I ತುತ್ತಾಗಿಸಿದನು ದೇಹಗಳನು ಜಾಡ್ಯಕೆ I ಅಡ್ಡಿತರಲಿಲ್ಲ ಆತನು ಅವರ ಮರಣಕೆ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201950 ತನ್ನ ರೌದ್ರಕ್ಕೆ ಎಡೆಗೊಟ್ಟು ಅವರನ್ನು ಬದುಕಗೊಡಿಸದೆ, ಅವರ ಜೀವವನ್ನು ಮರಣವ್ಯಾಧಿಗೆ ಆಹುತಿಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)50 ತನ್ನ ರೌದ್ರಕ್ಕೆ ಇಂಬುಗೊಟ್ಟು ಅವರನ್ನು ಬದುಕಗೊಡದೆ ಅವರ ಜೀವವನ್ನು ಮರಣವ್ಯಾಧಿಗೆ ಆಹುತಿಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್50 ಆತನು ತನ್ನ ಕೋಪವನ್ನು ತೋರಿಸಿದನು. ಅವರಲ್ಲಿ ಯಾರೂ ಬದುಕದಂತೆ ಆತನು ಮಾಡಿದನು. ಮರಣಕರವಾದ ರೋಗದಿಂದ ಅವರಿಗೆ ಸಾವನ್ನು ಬರಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ50 ತಮ್ಮ ಬೇಸರಕ್ಕೆ ದಾರಿಯನ್ನು ಮಾಡಿ, ಅವರನ್ನು ಪೂರ್ಣವಾಗಿ ದಂಡಿಸಿದರು. ಅವರ ಜೀವವನ್ನು ವ್ಯಾಧಿಗೆ ಒಪ್ಪಿಸಿಬಿಟ್ಟು, ಅಧ್ಯಾಯವನ್ನು ನೋಡಿ |