ಕೀರ್ತನೆಗಳು 78:52 - ಕನ್ನಡ ಸತ್ಯವೇದವು C.L. Bible (BSI)52 ತನ್ನ ಜನರನ್ನೋ ಹೊರತಂದನು ಕುರಿಮಂದೆಯಂತೆ I ಅಡವಿಯೊಳು ಪರಿಪಾಲಿಸಿದನು ಕುರಿಗಾಹಿಯಂತೆ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201952 ಆತನು ಕುರಿಗಳನ್ನೋ ಎಂಬಂತೆ ತನ್ನ ಜನವನ್ನು ಹೊರತಂದು, ಅಡವಿಯಲ್ಲಿ ಹಿಂಡನ್ನು ಪೋಷಿಸಿ ನಡೆಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)52 ಆತನು ಕುರಿಗಳನ್ನೋ ಎಂಬಂತೆ ತನ್ನ ಜನವನ್ನು ಹೊರತಂದು ಅಡವಿಯಲ್ಲಿ ಅದನ್ನು ಪೋಷಿಸಿ ನಡಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್52 ಬಳಿಕ ಆತನು ಕುರುಬನಂತೆ ಇಸ್ರೇಲನ್ನು ನಡೆಸಿದನು. ಆತನು ತನ್ನ ಜನರನ್ನು ಕುರಿಗಳಂತೆ ಅರಣ್ಯದಲ್ಲಿ ನಡೆಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ52 ಆದರೆ ದೇವರು ಮಂದೆಯ ಹಾಗೆ ತಮ್ಮ ಜನರನ್ನು ಹೊರತಂದು, ಕುರಿಗಳನ್ನು ನಡೆಸುವಂತೆ ಮರುಭೂಮಿಯಲ್ಲಿ ಅವರನ್ನು ನಡೆಸಿದರು. ಅಧ್ಯಾಯವನ್ನು ನೋಡಿ |