ಕೀರ್ತನೆಗಳು 78:53 - ಕನ್ನಡ ಸತ್ಯವೇದವು C.L. Bible (BSI)53 ಅವರು ಅಂಜದಂತೆ ನಡೆಸಿದನು ಸುರಕ್ಷಿತವಾಗಿ I ಶತ್ರುಗಳನೋ ಆವರಿಸಿತು ಸಮುದ್ರವು ನುಂಗಿ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201953 ಆತನು ಸುರಕ್ಷಿತವಾಗಿ ನಡೆಸಿದ್ದರಿಂದ ಅವರು ಭಯಪಡಲಿಲ್ಲ; ಅವರ ಶತ್ರುಗಳನ್ನು ಸಮುದ್ರವು ಮುಚ್ಚಿಬಿಟ್ಟಿತು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)53 ಆತನು ಸುರಕ್ಷಿತವಾಗಿ ನಡಿಸಿದ್ದರಿಂದ ಅವರು ಅಂಜಲಿಲ್ಲ; ಅವರ ಶತ್ರುಗಳನ್ನು ಸಮುದ್ರವು ಮುಚ್ಚಿಬಿಟ್ಟಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್53 ಆತನು ಅವರಿಗೆ ಮಾರ್ಗದರ್ಶನ ಮಾಡುತ್ತಾ ಸುರಕ್ಷಿತವಾಗಿ ಮುನ್ನಡೆಸಿದನು. ಆತನ ಜನರು ಯಾವುದಕ್ಕೂ ಭಯಪಡುವ ಅಗತ್ಯವಿರಲಿಲ್ಲ. ಅವರ ಶತ್ರುಗಳನ್ನು ಆತನು ಕೆಂಪು ಸಮುದ್ರದಲ್ಲಿ ಮುಳುಗಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ53 ಜನರನ್ನು ಸುರಕ್ಷಿತವಾಗಿ ನಡೆಸಿದ ಕಾರಣ ಅವರು ಹೆದರಲಿಲ್ಲ. ಆದರೆ ಸಮುದ್ರವು ಅವರ ಶತ್ರುಗಳನ್ನು ಮುಚ್ಚಿಬಿಟ್ಟಿತು. ಅಧ್ಯಾಯವನ್ನು ನೋಡಿ |