ಕೀರ್ತನೆಗಳು 78:65 - ಕನ್ನಡ ಸತ್ಯವೇದವು C.L. Bible (BSI)65 ಪ್ರಭುವೆದ್ದನು ನಿದ್ರೆಯಿಂದಲೋ ಎಂಬಂತೆ I ಮಧುವಿನ ಅಮಲಿನಿಂದೆಚ್ಚೆತ್ತ ಬಲಿಷ್ಠನಂತೆ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201965 ಆ ವರೆಗೆ ನಿದ್ರಿಸುವವನಂತೆಯೂ, ದ್ರಾಕ್ಷಾರಸದಿಂದ ಮೈಮರೆತ ವೀರನಂತೆಯೂ ಇದ್ದ ಕರ್ತನು ಫಕ್ಕನೆ ಎಚ್ಚೆತ್ತು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)65 ಆವರೆಗೆ ನಿದ್ರಿಸುವವನಂತೆಯೂ ದ್ರಾಕ್ಷಾರಸದಿಂದ ಮೈಮರೆತ ವೀರನಂತೆಯೂ ಇದ್ದ ಕರ್ತನು ಫಕ್ಕನೆ ಎಚ್ಚತ್ತು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್65 ಕೊನೆಗೆ, ನಿದ್ದೆಯಿಂದ ಎಚ್ಚರಗೊಳ್ಳುತ್ತಿರುವ ಮನುಷ್ಯನಂತೆಯೂ ಅಮಲಿಳಿದು ಎಚ್ಚರಗೊಳ್ಳುತ್ತಿರುವ ಸೈನಿಕನಂತೆಯೂ ನಮ್ಮ ಯೆಹೋವನು ಎದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ65 ಆಗ ಯೆಹೋವ ದೇವರು ಪ್ರತಿಕ್ರಿಯೆಯನ್ನು ಪ್ರಕಟಿಸಿದರು. ದ್ರಾಕ್ಷಾರಸದಿಂದ ಆರ್ಭಟಿಸುವ ಪರಾಕ್ರಮಶಾಲಿಯ ಹಾಗೆ ಸಂರಕ್ಷಿಸಲಾದರು. ಅಧ್ಯಾಯವನ್ನು ನೋಡಿ |