ಕೀರ್ತನೆಗಳು 78:68 - ಕನ್ನಡ ಸತ್ಯವೇದವು C.L. Bible (BSI)68 ಆರಿಸಿಕೊಂಡನು ಯೆಹೂದರ ಗೋತ್ರವನು I ತನಗತಿಪ್ರಿಯವಾದ ಸಿಯೋನ್ ಗಿರಿಯನು II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201968 ಯೆಹೂದ ಕುಲವನ್ನೂ ಮತ್ತು ತನ್ನ ಪ್ರಿಯವಾದ ಚೀಯೋನ್ ಗಿರಿಯನ್ನೂ ಆರಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)68 ಯೆಹೂದಕುಲವನ್ನೂ ತನ್ನ ಪ್ರಿಯ ಚೀಯೋನ್ ಗಿರಿಯನ್ನೂ ಆರಿಸಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್68 ಆತನು ಯೆಹೂದಕುಲವನ್ನೇ ಆರಿಸಿಕೊಂಡನು. ಆತನು ತನ್ನ ಪ್ರಿಯ ಚೀಯೋನ್ ಪರ್ವತವನ್ನೇ ಆರಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ68 ಯೆಹೂದನ ಕುಲವನ್ನೂ, ತಾನು ಪ್ರೀತಿಮಾಡಿದ ಚೀಯೋನ್ ಪರ್ವತವನ್ನೂ ಆಯ್ದುಕೊಂಡರು. ಅಧ್ಯಾಯವನ್ನು ನೋಡಿ |
ಸರ್ವೇಶ್ವರಸ್ವಾಮಿ ಸಮುವೇಲನಿಗೆ, “ನಾನು ಸೌಲನನ್ನು ಇಸ್ರಯೇಲರ ಅರಸನಾಗಿರುವುದಕ್ಕೆ ಅಯೋಗ್ಯನೆಂದು ತಳ್ಳಿಬಿಟ್ಟೆನಲ್ಲವೆ? ನೀನು ಅವನಿಗಾಗಿ ಎಷ್ಟರವರೆಗೆ ದುಃಖಿಸುತ್ತಿರುವೆ? ಕೊಂಬನ್ನು ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೆತ್ಲೆಹೇಮಿನವನಾದ ಜೆಸ್ಸೆಯನ ಬಳಿಗೆ ಕಳುಹಿಸುತ್ತೇನೆ. ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ,” ಎಂದು ಹೇಳಿದರು.