ಕೀರ್ತನೆಗಳು 78:9 - ಕನ್ನಡ ಸತ್ಯವೇದವು C.L. Bible (BSI)9 ಎಫ್ರಯಿಮರು ಹೋದರು ಧನುರ್ಧಾರಿಗಳಾಗಿ I ಯುದ್ಧವೇಳೆಯಲಿ ಓಡೋಡಿದರು ಹಿಂದಿರುಗಿ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಎಫ್ರಾಯೀಮ್ ಕುಲದವರು ಬಿಲ್ಲುಗಳಿಂದ ಸಿದ್ಧರಾಗಿ, ಯುದ್ಧಸಮಯದಲ್ಲಿ ಹಿಂದಿರುಗಿ ಓಡಿಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಎಫ್ರಾಯೀಮ್ ಕುಲದವರು ಧನುರ್ಧಾರಿಗಳಾಗಿ ಹೋಗಿ ಯುದ್ಧಸಮಯದಲ್ಲಿ ಬೆಂಗೊಟ್ಟು ಓಡಿಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಎಫ್ರಾಯೀಮ್ ಕುಲದವರು ಬಿಲ್ಲುಗಳಿಂದ ಸುಸಜ್ಜಿತರಾಗಿದ್ದರು. ಆದರೆ ಅವರು ಯುದ್ಧದಿಂದ ಓಡಿಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಎಫ್ರಾಯೀಮನ ಮಕ್ಕಳು ಆಯುಧಗಳನ್ನು ಧರಿಸಿ, ಬಿಲ್ಲುಗಳನ್ನು ಹೊತ್ತುಕೊಂಡಿದ್ದರೂ ಕಾಳಗದ ದಿವಸದಲ್ಲಿ ಹಿಂತಿರುಗಿಕೊಂಡರು. ಅಧ್ಯಾಯವನ್ನು ನೋಡಿ |