ಕೀರ್ತನೆಗಳು 8:3 - ಕನ್ನಡ ಸತ್ಯವೇದವು C.L. Bible (BSI)3 ಆಕಾಶಮಂಡಲ ನಿನ್ನ ಕೈಕೆಲಸವಯ್ಯಾ I ಚಂದ್ರ ನಕ್ಷತ್ರಗಳು ನಿನ್ನ ರಚನೆಗಳಯ್ಯಾ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನಿನ್ನ ಕೈಕೆಲಸವಾಗಿರುವ ಆಕಾಶಮಂಡಲವನ್ನೂ, ನೀನು ಉಂಟುಮಾಡಿದ ಚಂದ್ರ ಮತ್ತು ನಕ್ಷತ್ರಗಳನ್ನೂ ನಾನು ನೋಡುವಾಗ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನಿನ್ನ ಕೈಕೆಲಸವಾಗಿರುವ ಆಕಾಶಮಂಡಲವನ್ನೂ ನೀನು ಉಂಟುಮಾಡಿದ ಚಂದ್ರನಕ್ಷತ್ರಗಳನ್ನೂ ನಾನು ನೋಡುವಾಗ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನಿನ್ನ ಕೈಕೆಲಸವಾಗಿರುವ ಆಕಾಶಮಂಡಲವನ್ನೂ ನೀನು ಸೃಷ್ಟಿಸಿದ ಚಂದ್ರನಕ್ಷತ್ರಗಳನ್ನೂ ನೋಡಿ ಆಶ್ಚರ್ಯಗೊಳ್ಳುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನಿಮ್ಮ ಬೆರಳಿನ ಸೃಷ್ಟಿಯಾದ ಆಕಾಶಮಂಡಲವನ್ನೂ ನೀವು ಉಂಟುಮಾಡಿದ ಚಂದ್ರನಕ್ಷತ್ರಗಳನ್ನೂ ನಾನು ನೋಡಿದಾಗ, ಅಧ್ಯಾಯವನ್ನು ನೋಡಿ |