ಕೀರ್ತನೆಗಳು 80:12 - ಕನ್ನಡ ಸತ್ಯವೇದವು C.L. Bible (BSI)12 ಕಿತ್ತುಹಾಕಿದೆಯೇಕೆ ಅದರ ಬೇಲಿಯನು? I ತರಿದುಬಿಡುವವರಲ್ಲವೆ ದಾರಿಗರು ಅದನು? II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನೀನು ಅದರ ಬೇಲಿಯನ್ನೇಕೆ ಮುರಿದುಹಾಕಿದಿ? ದಾರಿಗರೆಲ್ಲರು ಅದರ ಫಲವನ್ನು ಕಿತ್ತುಬಿಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನೀನು ಅದರ ಬೇಲಿಯನ್ನೇಕೆ ಕಿತ್ತು ಹಾಕಿದಿ? ದಾರಿಗರೆಲ್ಲರು ಅದನ್ನು ತರೆದುಬಿಡುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನಿನ್ನ “ದ್ರಾಕ್ಷಾಲತೆ”ಯ ಸಂರಕ್ಷಣೆಗಾಗಿ ಕಟ್ಟಿದ್ದ ಗೋಡೆಗಳನ್ನು ನೀನು ಕೆಡವಿಬಿಟ್ಟದ್ದೇಕೆ? ಈಗ ಅದರ ಸಮೀಪದಲ್ಲಿ ಹೋಗುವ ಪ್ರತಿಯೊಬ್ಬರೂ ಅದರ ಹಣ್ಣುಗಳನ್ನು ತೆಗೆದುಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಮಾರ್ಗದಲ್ಲಿ ಹಾದುಹೋಗುವವರೆಲ್ಲರು ಅದನ್ನು ಕೀಳುವ ಹಾಗೆ ಏಕೆ ಅದರ ಬೇಲಿಗಳನ್ನು ನೀವು ಮುರಿದುಬಿಟ್ಟಿದ್ದೀರಿ? ಅಧ್ಯಾಯವನ್ನು ನೋಡಿ |