ಕೀರ್ತನೆಗಳು 80:16 - ಕನ್ನಡ ಸತ್ಯವೇದವು C.L. Bible (BSI)16 ಅದನು ಬೆರಣಿಯಂತೆ ಸುಟ್ಟುಹಾಕಿದವರಾದರೋ I ನಿನ್ನ ಕೋಪದೃಷ್ಟಿಯಿಂದಲೆ ನಾಶವಾಗುವರು II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅದು ಕಡಿದು ಬೆಂಕಿಯಿಂದ ಸುಡಲ್ಪಟ್ಟಿದೆ. ಅವರು ನಿನ್ನ ಗದರಿಕೆಯಿಂದ ನಾಶವಾಗುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅದು ಕಡಿದು ಬೆಂಕಿಯಿಂದ ಸುಡಲ್ಪಟ್ಟಿದೆ. ಅವರು ನಿನ್ನ ಬಾಯಿಗದರಿಕೆಯಿಂದ ನಾಶವಾಗುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನಿನ್ನ “ದ್ರಾಕ್ಷಾಲತೆ”ಯು ಒಣಗಿದ ಗೊಬ್ಬರದಂತೆ ಬೆಂಕಿಯಿಂದ ಸುಟ್ಟುಹೋಗಿದೆ. ನೀನು ಅದರ ಮೇಲೆ ಕೋಪಗೊಂಡು ನಾಶಮಾಡಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನಿಮ್ಮ ದ್ರಾಕ್ಷಿಬಳ್ಳಿ ಕಡಿದು ಬೆಂಕಿಯಿಂದ ಸುಡಲಾಗಿದೆ. ನೀವು ಖಂಡಿಸಲು ನಿಮ್ಮ ಜನರು ಬಾಧಿತರಾಗಿ ಹೋಗುವರು. ಅಧ್ಯಾಯವನ್ನು ನೋಡಿ |