ಕೀರ್ತನೆಗಳು 81:15 - ಕನ್ನಡ ಸತ್ಯವೇದವು C.L. Bible (BSI)15 “ಮುದುರಿಕೊಳ್ಳುತ್ತಿದ್ದರಾ ಎದುರಾಳಿಗಳು ಅವರ ಮುಂದೆ I ಅಳಿಯದೆ ಉಳಿದುಕೊಳ್ಳುತ್ತಿತ್ತು ಅವರಿಗಾದ ದಂಡನೆ ಮುಗಿವಿಲ್ಲದೆ, II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಯೆಹೋವನ ದ್ವೇಷಿಗಳು ಅವರ ಮುಂದೆ ಮುದುರಿಕೊಳ್ಳುವರು; ಅವರಾದರೋ ಸದಾಕಾಲವೂ ಇರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಯೆಹೋವನ ದ್ವೇಷಿಗಳು ಅವರ ಮುಂದೆ ಮುದುರಿಕೊಳ್ಳುವರು; ಅವರಾದರೋ ಸದಾಕಾಲವೂ ಇರುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಯೆಹೋವನ ಶತ್ರುಗಳು ಭಯದಿಂದ ನಡುಗುವರು. ಅವರು ಶಾಶ್ವತವಾಗಿ ದಂಡಿಸಲ್ಪಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಯೆಹೋವ ದೇವರನ್ನು ದ್ವೇಷಿಸುವವರು ತಮ್ಮನ್ನು ತಾವೇ ದೇವರಿಗೆ ಒಪ್ಪಿಸಿಕೊಡುವರು. ಆದರೂ ಅವರಿಗೆ ಶಿಕ್ಷೆ ತಪ್ಪುವುದಿಲ್ಲ. ಅಧ್ಯಾಯವನ್ನು ನೋಡಿ |