ಕೀರ್ತನೆಗಳು 81:16 - ಕನ್ನಡ ಸತ್ಯವೇದವು C.L. Bible (BSI)16 “ನಿಮಗಾದರೋ ಬಡಿಸುತ್ತಿದ್ದೆ ಅತ್ಯುತ್ತಮ ಗೋದಿಯನು I ಉಣಿಸುತ್ತಿದ್ದೆ ನಾ ನಿಮಗೆ ಬೆಟ್ಟದ ಜೇನುತುಪ್ಪವನು” II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಾನು ಅವರಿಗೆ ಶ್ರೇಷ್ಠವಾದ ಗೋದಿಯನ್ನು ಊಟಕ್ಕೆ ಕೊಟ್ಟು, ಬಂಡೆಯೊಳಗಿನ ಜೇನಿನಿಂದ ತೃಪ್ತಿಪಡಿಸುವೆನು” ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಾನು ಅವರಿಗೆ ಶ್ರೇಷ್ಠವಾದ ಗೋದಿಯನ್ನು ಊಟಕ್ಕೆ ಕೊಟ್ಟು ಬಂಡೆಯೊಳಗಿನ ಜೇನಿನಿಂದ ತೃಪ್ತಿಪಡಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ದೇವರು ತನ್ನ ಜನರಿಗೆ ಉತ್ತಮವಾದ ಗೋಧಿಯನ್ನು ಒದಗಿಸುವನು. ಬಂಡೆಯಾಗಿರುವ ಆತನು ತನ್ನ ಜನರಿಗೆ ಜೇನುತುಪ್ಪವನ್ನು ಸಂತೃಪ್ತಿಯಾಗುವ ತನಕ ಕೊಡುವನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನಿಮಗಾದರೋ ಉತ್ತಮವಾದ ಗೋಧಿಯನ್ನು ಊಟಕ್ಕೆ ಕೊಟ್ಟು, ಬಂಡೆಯೊಳಗಿನ ಜೇನಿನಿಂದ ನಿಮ್ಮನ್ನು ತೃಪ್ತಿಪಡಿಸುವೆನು.” ಅಧ್ಯಾಯವನ್ನು ನೋಡಿ |