Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 83:1 - ಕನ್ನಡ ಸತ್ಯವೇದವು C.L. Bible (BSI)

1 ಮಾತನಾಡದೆ ದೇವಾ, ಸುಮ್ಮನಿರಬೇಡ I ಮೌನದಿಂದ ಸ್ವಾಮೀ, ನಿಶ್ಚಿಂತನಿರಬೇಡ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದೇವರೇ, ಸುಮ್ಮನಿರಬೇಡ! ನಿಶ್ಚಿಂತನಾಗಿ ಮೌನದಿಂದಿರಬೇಡ ಸ್ವಾಮೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದೇವರೇ, ಸುಮ್ಮನಿರಬೇಡ; ನಿಶ್ಚಿಂತನಾಗಿ ಮೌನದಿಂದಿರಬೇಡ ಸ್ವಾಮೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದೇವರೇ, ಸುಮ್ಮನಿರಬೇಡ! ನಿನ್ನ ಕಣ್ಣುಗಳನ್ನು ಮುಚ್ಚಿಕೊಳ್ಳಬೇಡ. ದೇವರೇ, ದಯವಿಟ್ಟು ಮಾತನಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದೇವರೇ, ಮೌನವಾಗಿರಬೇಡಿರಿ. ನಮ್ಮ ಕೂಗಿಗೆ ನಿಮ್ಮ ಪ್ರತಿಕ್ರಿಯೆ ನೀಡಿರಿ. ದೇವರೇ, ಸುಮ್ಮನಿರಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 83:1
7 ತಿಳಿವುಗಳ ಹೋಲಿಕೆ  

ನನ್ನ ಮೊರೆ ಕೇಳು ಪ್ರಭು, ದುರ್ಗ ನೀನೆನಗೆ I ನೀ ಕಿವಿಗೊಡದಿರೆ, ನಾ ಸಮಾನ ಸತ್ತವರಿಗೆ II


ನೀನೇ ನೋಡಿರುವೆ ಪ್ರಭು, ಇನ್ನು ಸುಮ್ಮನಿರಬೇಡ I ನನ್ನೊಡೆಯಾ, ನನಗಿನ್ನಾದರು ದೂರವಾಗಿರಬೇಡ II


ಬರುತಿಹನು ನಮ್ಮ ದೇವನು, ಇನ್ನು ಸುಮ್ಮನಿರನಾತ I ಆತನ ಮುಂದೆ ಬೆಂಕಿಮಳೆ, ಸುತ್ತಲು ಚಂಡಮಾರುತ II


ನನ್ನನ್ನೇ ತಡೆಹಿಡಿದೆನು : ಆದರೀಗ ಸಮಯ ಬಂದಿಹುದು; ಪ್ರಸವವೇದನೆಯನು ಅನುಭವಿಸುವ ಸ್ತ್ರೀಯಂತೆ ಅಬ್ಬರಿಸುವೆನು


ಪ್ರಭೂ, ಎದ್ದೇಳು, ನಿದ್ರಿಸಬೇಡ I ನಮ್ಮನು ಎಂದೆಂದಿಗೂ ತೊರೆಯಬೇಡ II


ದೇವಾಧಿದೇವನಾದ ಪ್ರಭುವಿನ ನುಡಿ ಇಡೀ ಜಗಕೆ I ಆತನ ಸನ್ನಿಧಿಗೆ ಕರೆ, ಪೂರ್ವದಿಂದ ಪಶ್ಚಿಮದವರೆಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು