ಕೀರ್ತನೆಗಳು 83:10 - ಕನ್ನಡ ಸತ್ಯವೇದವು C.L. Bible (BSI)10 ಎಂದೋರಿನಲ್ಲವರು ಕೊಲೆಯಾದರು I ಹೊಲಗದ್ದೆಗಳಿಗೆ ಗೊಬ್ಬರವಾದರು II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅವರು ಎಂದೋರಿನಲ್ಲಿ ವಧಿಸಲ್ಪಟ್ಟು, ಹೊಲದ ಗೊಬ್ಬರವಾಗಿ ಹೋದರಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅವರು ಎಂದೋರಿನಲ್ಲಿ ವಧಿಸಲ್ಪಟ್ಟು ಹೊಲದ ಗೊಬ್ಬರವಾಗಿಹೋದರಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನೀನು ಅವರನ್ನು ಎಂದೋರಿನಲ್ಲಿ ಸೋಲಿಸಿದೆ. ಅವರ ದೇಹಗಳು ನೆಲದ ಮೇಲೆ ಕೊಳೆತುಹೋದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅವರು ಎಂದೋರಿನಲ್ಲಿ ನಾಶವಾಗಿ ಭೂಮಿಗೆ ಗೊಬ್ಬರವಾದರು. ಅಧ್ಯಾಯವನ್ನು ನೋಡಿ |