ಕೀರ್ತನೆಗಳು 83:13 - ಕನ್ನಡ ಸತ್ಯವೇದವು C.L. Bible (BSI)13 ಮಾಡಿವರನು ದೇವಾ, ಗಾಳಿಗೆ ತೂರುವ ಹೊಟ್ಟಿನಂತೆ I ಸುಂಟರಗಾಳಿಯಲಿ ಮೇಲೇಳುವ ದೂಳೀಪಟದಂತೆ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನನ್ನ ದೇವರೇ, ಅವರನ್ನು ಸುಂಟರ ಗಾಳಿಯಲ್ಲಿ ಸುತ್ತಾಡುವ ಧೂಳಿನಂತೆಯೂ, ಹಾರಿಹೋಗುವ ಹೊಟ್ಟಿನಂತೆಯೂ ಮಾಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನನ್ನ ದೇವರೇ, ಅವರನ್ನು ಗಾಳಿಯಲ್ಲಿ ಸುತ್ತಿಯಾಡುವ ಧೂಳಿನಂತೆಯೂ ಹಾರಿಹೋಗುವ ಹೊಟ್ಟಿನಂತೆಯೂ ಮಾಡು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಗಾಳಿಗೆ ತೂರಿಹೋಗುವ ಮೊಟಕುಬೇರಿನ ಕಳೆಯಂತೆ ಅವರನ್ನು ಮಾಡು. ಗಾಳಿಯು ಹೊಟ್ಟನ್ನು ಚದರಿಸುವಂತೆ ಅವರನ್ನು ಚದರಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನನ್ನ ದೇವರೇ, ಅವರನ್ನು ಚಕ್ರದ ಹಾಗೆಯೂ, ಗಾಳಿಯ ಮುಂದಿರುವ ಕಸದ ಹಾಗೆಯೂ ಮಾಡು. ಅಧ್ಯಾಯವನ್ನು ನೋಡಿ |