ಕೀರ್ತನೆಗಳು 83:16 - ಕನ್ನಡ ಸತ್ಯವೇದವು C.L. Bible (BSI)16 ಕವಿಯಲಿ ಅವಮಾನ ನಿಂದೆ ಇವರ ಮುಖವನು I ಅರಸುವರಾಗ ಪ್ರಭೂ, ನಿನ್ನ ಸಿರಿನಾಮವನು II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಾಚಿಕೆಯು ಅವರ ಮುಖವನ್ನು ಕವಿಯಲಿ. ಯೆಹೋವನೇ, ಆಗ ಅವರು ನಿನ್ನ ಹೆಸರನ್ನು ಕೇಳಿಕೊಂಡು ಬಂದಾರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಾಚಿಕೆಯು ಅವರ ಮುಖವನ್ನು ಕವಿಯಲಿ. ಯೆಹೋವನೇ, ಆಗ ಅವರು ನಿನ್ನ ಹೆಸರನ್ನು ಕೇಳಿಕೊಂಡು ಬಂದಾರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಯೆಹೋವನೇ, ತಾವು ನಿಜವಾಗಿಯೂ ಬಲಹೀನರೆಂಬುದನ್ನು ಅವರು ಕಲಿತುಕೊಳ್ಳುವಂತೆ ಮಾಡು; ಆಗ ಅವರು ನಿನ್ನ ಹೆಸರನ್ನು ಆರಾಧಿಸಬೇಕೆನ್ನುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಯೆಹೋವ ದೇವರೇ, ನಿಮ್ಮ ನಾಮವನ್ನು ಅವರು ಹುಡುಕುವಂತೆ ಅವರ ಮುಖಗಳನ್ನು ನಾಚಿಕೆಯಿಂದ ತುಂಬಿಸಿರಿ. ಅಧ್ಯಾಯವನ್ನು ನೋಡಿ |