Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 83:17 - ಕನ್ನಡ ಸತ್ಯವೇದವು C.L. Bible (BSI)

17 ಕಳವಳಗೊಳ್ಳಲಿ ಅವರು ಸತತವು ಲಜ್ಜೆಯಿಂದ I ಅವರಳಿದುಹೋಗಲಿ ಅವಮಾನ ನಿಂದೆಗಳಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವರು ನಿರಂತರವೂ ಆಶಾಭಂಗದಿಂದ ಕಳವಳಗೊಳ್ಳಲಿ; ಅಪಮಾನದಿಂದ ನಾಶವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅವರು ನಿರಂತರವೂ ಆಶಾಭಂಗದಿಂದ ಕಳವಳಗೊಳ್ಳಲಿ; ಅಪಮಾನದಿಂದ ನಾಶವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಅವರನ್ನು ಭಯವೂ ನಾಚಿಕೆಯೂ ಕವಿದುಕೊಂಡೇ ಇರಲಿ. ಅವರು ಅವಮಾನಗೊಂಡು ನಾಶವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವರು ನಾಚಿಕೆಪಟ್ಟು ಕಳವಳಗೊಳ್ಳಲಿ. ಹೌದು, ಅವರು ಲಜ್ಜೆಪಟ್ಟು ನಾಶವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 83:17
4 ತಿಳಿವುಗಳ ಹೋಲಿಕೆ  

ನನ್ನ ಕೊಲೆಗೆ ಯತ್ನಿಸುವವನು ತಲೆ ತಗ್ಗಿಸಲಿ ನಿರಾಶೆಗೊಂಡು I ನನಗೆ ಕೇಡನು ಮಾಡುವವರು ಓಡಿಹೋಗಲಿ ಗಲಿಬಿಲಿಗೊಂಡು II


ಮಾನಭಂಗವಾಗಲಿ ನನ್ನಾ ನಿಂದಕರಿಗೆ I ಬಟ್ಟೆಯಂತೆ ಅವರಿಗಂಟಿಕೊಳ್ಳಲಿ ಹೇಸಿಗೆ II


ನನಗಾದ ಕೇಡನು ನೋಡಿ ಹಿಗ್ಗುವವರಿಗಾಗಲಿ ಸಿಗ್ಗು I ನನ್ನನು ಕುಗ್ಗಿಸಿ ಮೆರೆವವರನು ಮುಚ್ಚಲಿ ಲಜ್ಜೆಯ ಮುಸುಕು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು