Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 83:6 - ಕನ್ನಡ ಸತ್ಯವೇದವು C.L. Bible (BSI)

6-7 ಮೊವಾಬ್ಯ, ಹಗ್ರೀಯ, ಫಿಲಿಷ್ಟಿಯ, ಟೈರ್ ಜನರು I ಒಮ್ಮತದಿಂದಿವರೆಲ್ಲರು ಒಟ್ಟುಗೂಡಿಹರು I ನಿನ್ನ ವಿರುದ್ಧವಾಗಿ ಒಳಸಂಚು ಮಾಡಿಹರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಗೆಬಾಲ್ಯರು, ಅಮ್ಮೋನಿಯರು, ಅಮಾಲೇಕ್ಯರು, ಫಿಲಿಷ್ಟಿಯರು, ತೂರ್ ಸಂಸ್ಥಾನದವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಗೆಬಾಲ್ಯರು, ಅಮ್ಮೋನಿಯರು, ಅಮಾಲೇಕ್ಯರು, ಫಿಲಿಷ್ಟಿಯರು, ತೂರ್ ಸಂಸ್ಥಾನದವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6-7 ಅವರು ಯಾರೆಂದರೆ: ಎದೋಮ್ಯರು, ಇಷ್ಮಾಯೇಲ್ಯರು, ಮೋವಾಬ್ಯರು ಮತ್ತು ಹಗ್ರೀಯ ಸಂತತಿಯವರು, ಗೆಬಾಲ್ಯರು, ಅಮ್ಮೋನಿಯರು, ಅಮಾಲೇಕ್ಯರು, ಫಿಲಿಷ್ಟಿಯರು ಮತ್ತು ತೂರ್ ಸಂಸ್ಥಾನದವರು. ಇವರೆಲ್ಲರೂ ನಮಗೆ ವಿರೋಧವಾಗಿ ಸೇರಿಬಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಎದೋಮ್ಯರ ಮತ್ತು ಇಷ್ಮಾಯೇಲ್ಯರ ಪಾಳೆಯದವರು ಮೋವಾಬ್ಯರು, ಹಗ್ರೀಯರು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 83:6
9 ತಿಳಿವುಗಳ ಹೋಲಿಕೆ  

ಅರಸ ಸೌಲನ ಕಾಲದಲ್ಲಿ ರೂಬೇನ್ ಗೋತ್ರದವರು ಹಗ್ರೀಯರ ಮೇಲೆ ದಾಳಿಮಾಡಿ, ಯುದ್ಧದಲ್ಲಿ ಅವರೆಲ್ಲರನ್ನೂ ಸಂಹರಿಸಿ, ಗಿಲ್ಯಾದಿನ ಪೂರ್ವಭಾಗದ ಪ್ರದೇಶವನ್ನು ಆಕ್ರಮಿಸಿಕೊಂಡರು.


ನೆನೆಸಿಕೊ ಪ್ರಭು, ಜೆರುಸಲೇಮಿನ ನಾಶನದಿನ ಅವರಾಡಿದ್ದನು: I “ಕೆಡವಿ ನೆಲಕೆ, ಬುಡಸಹಿತ ಕೆಡವಿ” ಎಂದಾ ಅಧಮ ಎದೋಮ್ಯರನು II


ಸ್ವಲ್ಪಕಾಲವಾದ ಮೇಲೆ ಮೋವಾಬ್ಯರು, ಅಮ್ಮೋನಿಯರು ಹಾಗು ಮೆಗೂನ್ಯರಲ್ಲಿ ಕೆಲವರು ಯೆಹೋಷಾಫಾಟನಿಗೆ ವಿರುದ್ಧ ಯುದ್ಧಕ್ಕೆ ಬಂದರು.


ಎಗ್ಲೋನನು ಅಮ್ಮೋನಿಯರನ್ನೂ ಅಮಾಲೇಕ್ಯರನ್ನೂ ಕೂಡಿಸಿಕೊಂಡು ಬಂದು ಇಸ್ರಯೇಲರನ್ನು ಸೋಲಿಸಿ ಖರ್ಜೂರ ನಗರವನ್ನು ಗೆದ್ದುಕೊಂಡನು.


ದೇವನಿಗು, ಅವನಭಿಷಿಕ್ತನಿಗು ವಿರುದ್ಧವಾಗಿ I ನಿಂತಿಹರು ನೃಪರು ಸಮರ ಸನ್ನದ್ಧರಾಗಿ I ಸಮಾಲೋಚಿಸಿಹರು ಸಚಿವರು ರಹಸ್ಯವಾಗಿ II


ಉಬ್ಬಿಕೊಂಡು ಸರ್ವೇಶ್ವರನನ್ನೆ ತಿರಸ್ಕರಿಸಿದ ಕಾರಣ ಹಾಳಾಗಿ ಇನ್ನು ರಾಷ್ಟ್ರವೆನಿಸಿಕೊಳ್ಳದು ಮೋವಾಬ್,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು