ಕೀರ್ತನೆಗಳು 83:9 - ಕನ್ನಡ ಸತ್ಯವೇದವು C.L. Bible (BSI)9 ಮಾಡವರಿಗೆ ಪ್ರಭೂ, ನೀ ಮಿದ್ಯಾನ್ಯರಿಗೆ ಮಾಡಿದಂತೆ I ಕಿಷೋನ್ ನದಿಯ ಬಳಿ ಸೀಸೆರ್‍ಯಾಬೀನರಿಗೆ ಮಾಡಿದಂತೆ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನೀನು ಮಿದ್ಯಾನ್ಯರನ್ನು ಸಂಹರಿಸಿದಂತೆ ಇವರನ್ನೂ ಸಂಹರಿಸು. ಕೀಷೋನ್ ಹಳ್ಳದ ಬಳಿಯಲ್ಲಿ ಸೀಸೆರ್, ಯಾಬೀನ್ ಎಂಬುವವರಿಗೆ ಮಾಡಿದಂತೆ, ಇವರಿಗೂ ಮಾಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನೀನು ವಿುದ್ಯಾನ್ಯರನ್ನು ಸಂಹರಿಸಿದಂತೆ ಇವರನ್ನೂ ಸಂಹರಿಸು. ಕೀಷೋನ್‍ಹಳ್ಳದ ಬಳಿಯಲ್ಲಿ ಸೀಸೆರ ಯಾಬೀನ್ ಎಂಬವರಿಗೆ ಮಾಡಿದಂತೆ ಇವರಿಗೂ ಮಾಡು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನೀನು ಮಿದ್ಯಾನ್ಯರನ್ನೂ ಕೀಷೋನ್ ನದಿಯ ಸಮೀಪದಲ್ಲಿ ಸೀಸೆರನನ್ನೂ ಯಾಬೀನನನ್ನೂ ಸೋಲಿಸಿದಂತೆ ಅವರನ್ನು ಸೋಲಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಮಿದ್ಯಾನಿಗೂ ಸೀಸೆರನಿಗೂ ಯಾಬೀನನಿಗೂ ಕೀಷೋನ್ ಹಳ್ಳದಲ್ಲಿ ಮಾಡಿದ ಹಾಗೆ ಅವರಿಗೆ ಮಾಡಿರಿ. ಅಧ್ಯಾಯವನ್ನು ನೋಡಿ |