ಕೀರ್ತನೆಗಳು 84:10 - ಕನ್ನಡ ಸತ್ಯವೇದವು C.L. Bible (BSI)10 ದುರುಳರ ಬಿಡಾರದಲಿ ನಾ ವಾಸಮಾಡುವುದರ ಬದಲು I ನಿನ್ನಾಲಯದ ದ್ವಾರಪಾಲಕನಾಗಿರುವುದೆ ಮೇಲು II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನಿನ್ನ ಆಲಯದ ಅಂಗಳಗಳಲ್ಲಿ ಕಳೆದ ಒಂದು ದಿನವು, ಬೇರೆ ಸಹಸ್ರದಿನಗಳಿಗಿಂತ ಉತ್ತಮವಾಗಿದೆ. ದುಷ್ಟರ ಗುಡಾರಗಳಲ್ಲಿ ವಾಸಿಸುವುದಕ್ಕಿಂತ ನನ್ನ ದೇವರ ಆಲಯದ ಹೊಸ್ತಿಲಲ್ಲಿ ಬಿದ್ದುಕೊಂಡಿರುವುದೇ ಲೇಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನಿನ್ನ ಆಲಯದ ಅಂಗಳಗಳಲ್ಲಿ ಕಳೆದ ಒಂದು ದಿನವು ಬೇರೆ ಸಹಸ್ರದಿನಗಳಿಗಿಂತ ಉತ್ತಮವಾಗಿದೆ. ದುಷ್ಟರ ಗುಡಾರಗಳಲ್ಲಿ ವಾಸಿಸುವದಕ್ಕಿಂತ ನನ್ನ ದೇವರ ಆಲಯದ ಬಾಗಿಲನ್ನು ಕಾಯ್ದುಕೊಂಡಿರುವದೇ ಲೇಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಬೇರೊಂದು ಸ್ಥಳದಲ್ಲಿ ಸಾವಿರ ದಿನಗಳಿರುವುದಕ್ಕಿಂತಲೂ ನಿನ್ನ ಆಲಯದಲ್ಲಿ ಒಂದು ದಿನವಿರುವುದೇ ಉತ್ತಮ. ದುಷ್ಟರ ಮನೆಯಲ್ಲಿ ವಾಸಿಸುವುದಕ್ಕಿಂತಲೂ ನನ್ನ ದೇವರ ಆಲಯದಲ್ಲಿ ದ್ವಾರಪಾಲಕನಾಗಿರುವುದೇ ಉತ್ತಮ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಏಕೆಂದರೆ ನಿಮ್ಮ ಆಲಯದ ಅಂಗಳಗಳಲ್ಲಿ ಕಳೆದ ಒಂದು ದಿನವು ಬೇರೆ ಸಹಸ್ರ ದಿನಗಳಿಗಿಂತ ಉತ್ತಮವಾಗಿದೆ. ದುಷ್ಟರ ಗುಡಾರಗಳಲ್ಲಿ ವಾಸಿಸುವುದಕ್ಕಿಂತ ನನ್ನ ದೇವರ ಆಲಯದ ಬಾಗಿಲು ಕಾಯುವವನಾಗಿರುವುದೇ ಲೇಸು. ಅಧ್ಯಾಯವನ್ನು ನೋಡಿ |