ಕೀರ್ತನೆಗಳು 86:4 - ಕನ್ನಡ ಸತ್ಯವೇದವು C.L. Bible (BSI)4 ನಿನ್ನ ದಾಸನಿಗೆ ನೀಡು ಮನದಾನಂದವನು I ನಿನಗೆ ಅಭಿಮುಖವಾಗಿಸಿರುವೆ ಎನ್ನಾತ್ಮವನು II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಕರ್ತನೇ, ನಿನ್ನ ಸೇವಕನ ಹೃದಯವನ್ನು ಆನಂದಗೊಳಿಸು; ನಿನ್ನನ್ನೇ ನಿರೀಕ್ಷಿಸುತ್ತಿರುವೆನಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಕರ್ತನೇ, ನಿನ್ನ ಸೇವಕನ ಹೃದಯವನ್ನು ಆನಂದಗೊಳಿಸು; ನಿನ್ನನ್ನೇ ನಿರೀಕ್ಷಿಸುತ್ತಿರುವೆನಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಯೆಹೋವನೇ, ನನ್ನ ಜೀವಿತವನ್ನು ನಿನ್ನ ಕೈಗಳಲ್ಲಿಟ್ಟಿದ್ದೇನೆ. ನಿನ್ನ ಸೇವಕನಾದ ನನ್ನನ್ನು ಸಂತೋಷಗೊಳಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನಿಮ್ಮ ಸೇವಕನ ಪ್ರಾಣವನ್ನು ಸಂತೋಷಪಡಿಸಿರಿ. ಯೆಹೋವ ದೇವರೇ, ನಿಮ್ಮಲ್ಲೇ ನನ್ನ ಪ್ರಾಣವನ್ನು ಇಟ್ಟಿದ್ದೇನೆ. ಅಧ್ಯಾಯವನ್ನು ನೋಡಿ |