ಕೀರ್ತನೆಗಳು 88:3 - ಕನ್ನಡ ಸತ್ಯವೇದವು C.L. Bible (BSI)3 ಸಂಕಟದಿಂದ ತುಂಬಿದೆ ನನ್ನ ಜೀವನ I ಪಾತಾಳವ ಸಮೀಪಿಸಿದೆ ನನ್ನ ಪ್ರಾಣ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನನ್ನ ಜೀವವು ಕಷ್ಟಗಳಿಂದ ತುಂಬಿಹೋಯಿತು; ನನ್ನ ಪ್ರಾಣವು ಪಾತಾಳಕ್ಕೆ ಹತ್ತಿರವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನನ್ನ ಜೀವವು ಕಷ್ಟಗಳಿಂದ ತುಂಬಿಹೋಯಿತು; ನನ್ನ ಪ್ರಾಣವು ಪಾತಾಳಕ್ಕೆ ಹತ್ತಿರವಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನನ್ನ ಜೀವವು ನೋವಿನಿಂದ ತುಂಬಿಹೋಯಿತು. ಮರಣವು ನನಗೆ ಸಮೀಪವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನನ್ನ ಪ್ರಾಣವು ಕಷ್ಟದಿಂದ ತುಂಬಿದೆ; ನನ್ನ ಜೀವವು ಸಮಾಧಿಯ ಸಮೀಪಕ್ಕೆ ಎಳೆಯುತ್ತದೆ. ಅಧ್ಯಾಯವನ್ನು ನೋಡಿ |