ಕೀರ್ತನೆಗಳು 89:26 - ಕನ್ನಡ ಸತ್ಯವೇದವು C.L. Bible (BSI)26 ‘ನನಗೆ ಪಿತ, ದೈವ, ದುರ್ಗ, ಉದ್ಧಾರಕ, ನೀನು’ I ಇಂತೆಂದೇ ನನ್ನನು ಸಂಬೋಧಿಸುವನವನು II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅವನು ನನಗೆ, ‘ನನ್ನ ತಂದೆಯೂ, ದೇವರೂ, ಆಶ್ರಯದುರ್ಗವೂ ನೀನೇ’ ಎಂದು ಹೇಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಅವನು ನನ್ನೊಡನೆ - ನನ್ನ ತಂದೆಯೂ ದೇವರೂ ಆಶ್ರಯದುರ್ಗವೂ ನೀನೇ ಎಂದು ಹೇಳುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಅವನು ನನಗೆ, ‘ನೀನೇ ನನ್ನ ತಂದೆ; ನೀನೇ ನನ್ನ ದೇವರು. ನೀನೇ ನನ್ನ ಬಂಡೆ; ನೀನೇ ನನ್ನ ರಕ್ಷಕ’ ಎಂದು ಹೇಳುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಅವನು, ‘ನೀವು ನನ್ನ ತಂದೆಯೂ ನನ್ನ ದೇವರೂ ನನ್ನ ರಕ್ಷಣೆಯ ಬಂಡೆಯೂ ಆಗಿದ್ದೀರಿ’ ಎಂದು ನನಗೆ ಮೊರೆಯಿಡುವನು. ಅಧ್ಯಾಯವನ್ನು ನೋಡಿ |