ಕೀರ್ತನೆಗಳು 89:39 - ಕನ್ನಡ ಸತ್ಯವೇದವು C.L. Bible (BSI)39 ಭಂಗಪಡಿಸಿರುವೆ ದಾಸನೊಡನೆ ಮಾಡಿದ ಒಡಂಬಡಿಕೆಯನು I ಮಣ್ಣುಪಾಲಾಗಿಸಿರುವೆ ಅವನ ಪಟ್ಟದ ಆ ಕಿರೀಟವನು II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ನೀನು ನಿನ್ನ ಸೇವಕನ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಭಂಗಪಡಿಸಿ, ಅವನ ಕಿರೀಟವನ್ನು ನೆಲಕ್ಕೆ ಹಾಕಿ ಅಪವಿತ್ರಮಾಡಿದ್ದೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ನೀನು ನಿನ್ನ ಸೇವಕನ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಭಂಗಪಡಿಸಿ ಅವನ ಕಿರೀಟವನ್ನು ನೆಲಕ್ಕೆ ಹಾಕಿ ಅಪವಿತ್ರ ಮಾಡಿದ್ದೀ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ನೀನು ನಿನ್ನ ಒಡಂಬಡಿಕೆಯನ್ನು ತಿರಸ್ಕರಿಸಿ ಅವನ ಕಿರೀಟವನ್ನು ನೆಲದ ಮೇಲೆ ಎಸೆದುಬಿಟ್ಟೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ನಿಮ್ಮ ಸೇವಕನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಅಸಡ್ಡೆಮಾಡಿ, ಅವನ ಕಿರೀಟವನ್ನು ಮಣ್ಣುಪಾಲು ಮಾಡಿದ್ದೀರಿ. ಅಧ್ಯಾಯವನ್ನು ನೋಡಿ |